ಮೂಡಲಗಿ: ತಾಲೂಕಿನಲ್ಲಿಯೇ ತೀವ್ರ ಜಿದ್ದಾ ಜಿದ್ದಿಯೊಂದಿಗೆ ಕುತೂಹಲಕ್ಕೆ ಕಾರಣವಾಗಿದ್ದ ಹಳ್ಳೂರ ಗ್ರಾಮ ಪಂಚಾಯತ್ ಚುನಾವಣೆಯು ನೇರವಾಗಿ ಹನಮಂತ ತೇರದಾಳ ಹಾಗೂ ಮಾಜಿ ಜಿಪಂ ಸದಸ್ಯ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ ಮಗದುಮ ಗುಂಪುಗಳ ನಡುವೆ ನಡೆದಿತ್ತು. ಫಲಿತಾಂಶದಲ್ಲಿ 25 ಸದಸ್ಯರಲ್ಲಿ ಭೀಮಶಿ ಬೆಂಬಲಿತ 18 ಸದಸ್ಯರು ಹಾಗೂ ಹನಮಂತ ತೇರದಾಳ ಬೆಂಬಲಿತ 7 ಜನ ಆಯ್ಕೆಯಾಗುವ ಮೂಲಕ ಭೀಮಶಿ ಮಗದುಮ ಮತ್ತೊಮ್ಮೆ ತಮ್ಮಯ ಪ್ರಾಬಲ್ಯವನ್ನು ಮೇರೆದಿದ್ದಾರೆ.
Read More »Yearly Archives: 2020
ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …
Read More »ಗುರ್ಲಾಪೂರದ ಅಯ್ಯಪ್ಪನಿಗೆ ಮಹಾಪೊಜೆ
ಗುರ್ಲಾಪೂರ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಶುಕ್ರವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ನಡೆಯವದು ಶುಕ್ರವಾರ ಬೆಳೆಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ನದಿಯತ್ತಿರುವ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನಿದಾನದವರಿಗೆ ದಿಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು. ಸಂಜೆ 5 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು …
Read More »ಕರ್ನಾಟಕ ಜನಸೇವಾ ಪತ್ರಕರ್ತ ಸಂಘದ ಅಧ್ಯಕ್ಷರಾಗಿ: ಅಕ್ಬರ್ ಪೀರಜಾದೆ ಆಯ್ಕೆ
ಮೂಡಲಗಿ 29: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು. ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ ಮಹಾದೇವ ನಡುವಿನಕೇರಿ,ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ,ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ ಹಿತೈಷಿ ಚುಟುಕುಸಾಬ ಮಂಟೂರ ಇನ್ನಿತರರು ಉಪಸ್ಥಿತರಿದ್ದರು.
Read More »ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಮೂರು ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯ : ಈರಣ್ಣ ಕಡಾಡಿ
ಮೂಡಲಗಿ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಧ್ಯೇಯ ವ್ಯಾಖ್ಯೆವಾಗಿರುವಂತಹ ಸಂಘಟನೆ, ಸುರಕ್ಷೆ, ಸಂಸ್ಕಾರ, ಈ ಮೂರು ಕಾರ್ಯಗಳ ಜಾರಿಗಾಗಿ ಪಣ ತೊಟ್ಟಿರುವ ಭಜರಂಗದಳದ ಯುವ ಕಾರ್ಯಕರ್ತರ ಶ್ರಮ ಶ್ಲಾಘನೀಯವಾದದ್ದು ಎಂದು ರಾಜ್ಯಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಡಿ. 27 ರಂದು ಶ್ರೀ ಮಾರುತಿ ದೇವರ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕಿನ ಭಜರಂಗದಳ …
Read More »ರೈತಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಹೇಳಿಕೆ
ಘಟಪ್ರಭಾ: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದ್ದು ರೈತರು ಭಯ ಪಡುವ ಅಗತ್ಯವಿಲ್ಲ, ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘೀಸಿದ್ದಾರೆ. ಅರಭಾವಿ ಪಟ್ಟಣದಲ್ಲಿ ಶನಿವಾರ ಡಿ. 26 ರಂದು ಹನುಮಂತ ದೇವರ ದರ್ಶನ ಪಡೆದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು ನೀಡಿರುವ ಸತ್ಕಾರ ಸ್ವೀಕರಿಸಿ ಮಾತನಾಡಿ ಅವರು ರೈತರು …
Read More »ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ
ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …
Read More »ಎಸ್‍ಡಿಎ, ಎಫ್‍ಡಿಎ ನೋಂದ ಅಭ್ಯರ್ಥಿಗಳಿಂದ ಶಾಸಕರಿಗೆ ಮನವಿ ಸಲ್ಲಿಕೆ
ಗೋಕಾಕ: 2017 ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವಂತೆ ಆಗ್ರಹಿಸಿ ಅರಭಾವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೇರಿದ ಆಕಾಂಕ್ಷಿ ಅಭ್ಯರ್ಥಿಗಳು 2017ನೇ ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಪರೀಕ್ಷೆಗಳಲ್ಲಿ ಆಯ್ಕೆಯಾಗಿರುವ ನಮಗೆ ಕೂಡಲೇ ಆದೇಶ ಪತ್ರವನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. ಎಲ್ಲ ಮೂಲ …
Read More »ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ
ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಿಕ್ಷಕ ಸಂಘಟನೆಗಳು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯ : ಬಿಇಒ ಎ. ಸಿ ಮನ್ನಿಕೇರಿ
ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಿಕ್ಷಕ ಸಂಘಟನೆಗಳು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯವಾಗುವದು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಅವಿರತ ಪ್ರಯತ್ನಪಡುತ್ತಿರುವಾಗ ಸಂಘಟನೆಗಳು ಅವರ ಬೆಂಬಲಕ್ಕೆ ನಿಂತು ಅವರಿಗೆ ಬೇಕಾಗಿರುವ ಸೌಲಭ್ಯಗಳನ್ನು ಒದಗಿಸುವದು ಶಿಕ್ಷಕ ಸಂಘಟನೆಯ ಪಾತ್ರ ಬಹುಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ ಮನ್ನಿಕೇರಿ ಹೇಳಿದರು. ಅವರು ನಗರದ ಬಿಇಒ ಕಛೇರಿಯಲ್ಲಿ ಜರುಗಿದ 2020-25 ನೇ ಸಾಲಿನ ಕರ್ನಾಟಕ …
Read More »