ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …
Read More »Daily Archives: ಏಪ್ರಿಲ್ 9, 2020
ಕೆರೂರ ಗ್ರಾಮಕ್ಕೆ ಮಾಸ್ಕ್ ವಿತರಿಸಿದ: ಅಣ್ಣಾಸಾಹೇಬ ಜೊಲ್ಲೆ
ಕೇರೂರ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೇರೂರ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಆವರಣದಲ್ಲಿ, ವಿವಿಧ ಇಲಾಖೆ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಭೆ ಉದ್ದೇಶಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ನಾಗರಿಕರಿಗೆ ಮಾಸ್ಕ್ ವಿತರಿಸಿ, ಗ್ರಾಮದ ಸ್ವಚ್ಚತೆಗೆ ಆದ್ಯತೆ …
Read More »ತೇಲಸಂಗ ಗ್ರಾಮದಲ್ಲಿ ಪೋಲಿಸ್ ಪತ್ ಸಂಚಲನ
ಅಥಣಿ: ಕೋವಿಡ್೧೯ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಜೊತೆಗೆ ದೈರ್ಯ ತುಂಬುವ ನಿಟ್ಟಿನಲ್ಲಿ ತಾಲೂಕಿನ ಆರಕ್ಷಕರಿಂದ ತೇಲಸಂಗ ಗ್ರಾಮದಲ್ಲಿ ಪೋಲಿಸ್ ಪತ್ ಸಂಚಲನದ ನಡೆಸಲಾಯಿತು. ಐಗಳಿ ಠಾಣೆಯ ಪಿಎಸ್ಐ ಕೆ ಎಸ್ ಕೊಚೆರಿ ನೇತೃತ್ವದಲ್ಲಿ ಮೂವತ್ತು ಜನ ಪೋಲಿಸ್ ಸಿಬ್ಬಂದಿಯ ಜೋತೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪತ ಸಂಚಲನ ಜೋತೆ ಕೊರೊನಾ ವೈರಸ್ ಜಾಗ್ರತಿ ಮುಡಿಸಿದರು. ಇದೆ ವೇಳೆ ಪಿಎಸ್ಐ ಕೆ ಎಸ್ ಕೊಚೆರಿ ಮಾತನಾಡಿ ಮಹಾಮಾರಿ ಕೋರೊನಾ ತಡೆಯುವ ನಿಟ್ಟಿನಲ್ಲಿ …
Read More »ಬ್ಯಾಕೂಡದಲ್ಲಿ ಪೆವರ್ ಕ್ಲಿನಿಕ್ ಸ್ಥಾಪನೆ
ಮುಗಳಖೋಡ: ಸಮೀಪದ ಬ್ಯಾಕೂಡದಲ್ಲಿ ಕರೋನಾ ವೈರಸ ಸೊಂಕಿನಿಂದಾಗಿ ಜನರಲ್ಲಿ ಆತಂಕ ಮೂಡಿದ್ದು, ಸ್ವಲ್ಪ ಜ್ವರ, ಕೆಮ್ಮು, ನೆಗಡಿಯಂತಹ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಆದರೆ ಹಲವು ಖಾಸಗಿ ಆಸ್ಪತ್ರೆಗಳು ಲಾಕ್‍ಡೌನ್ ಆಗಿರುವುದರಿಂದ ಜನರು ಸರಕಾರಿ ಆಸ್ಪತ್ರೆಯ ಕಡೆ ಮುಖಮಾಡಿರುವುದು ಕಂಡುಬರುತ್ತಿದೆ. ಈ ಕಾರಣದಿಂದಾಗಿ ದಿನವು ನೂರಾರು ರೋಗಿಗಳು ಸರಕಾರಿ ಆಸ್ಪತ್ರೆಗೆ ಬರುತ್ತಿದ್ದು ರೋಗಿಗಳ ತುರ್ತು ಚಿಕಿತ್ಸೆಗಾಗಿ ಫೆವರ್ ಕ್ಲಿನಿಕ್ ತೆರೆಯಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯಬೇಕು, ಅಲ್ಲದೇ ಪ್ರತಿ …
Read More »ಹಸಿಕಂದಮ್ಮನನ್ನು ದೇವಸ್ಥಾನದಲ್ಲಿ ಎಸೆದ ಪಾಪಿಗಳು
ಮುಗಳಖೋಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡದಲ್ಲಿ ಇಂದು ಬೆಳಗ್ಗೆನ ಜಾವ ಅಮಾನವೀಯ ಕೃತ್ಯ ನಡೆದಿರುವದು ಕಂಡು ಬಂದಿದೆ. ಹೌದು, ಮುಗಳಖೋಡದ ಕೆನಾಲ್ ಆಫಿಸ್ ಹತ್ತಿರ ಇರುವ ಬಸವಣ್ಣನ ದೇವಸ್ಥಾನದಲ್ಲಿ ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಆಗತಾನೆ ಜನಿಸಿದ ಹಸಿಕಂದಮ್ಮನನ್ನು (ಗಂಡುಮಗು) ಹಾಕಿರುವ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಹತ್ತಿರ ಜನರು ಕೂಡುತ್ತಿದಂತೆ ಘಟನಾ ಸ್ಥಳಕ್ಕೆ ಆಶಾಕಾಯ೯ಕರ್ತೆಯರು, ಆರೋಗ್ಯ ಕೇಂದ್ರದ ನಸ್೯, ಆರಕ್ಷಕ ಠಾಣೆ ಸಿಬ್ಬಂದಿ ಎ.ಎಸ್. ಐ …
Read More »
Sarvavani Latest Kannada News