ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ …
Read More »Daily Archives: ಏಪ್ರಿಲ್ 11, 2020
ಮಲಿಕವಾಡ, ಸದಲಗಾ ಗ್ರಾಮಗಳಲ್ಲಿ ಸಭೆ ಸಡೆಸಿದ: ಸಂಸದ ಜೊಲ್ಲೆ
ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಲಿಕವಾಡ, ಹಾಗೂ ಸದಲಗಾ ಪಟ್ಟಣಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಸಭೆ ನಡೆಸಿ, ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಲ್ಲಿ …
Read More »ಲಾಕ್ ಡೌನ್ ಇದ್ದರೂ, ಉಪವಾಸ ಧರಣಿ ಕೂತ: ಶಾಸಕ ಆನಂದ ನ್ಯಾಮಗೌಡ
ಜಮಖಂಡಿ: ಸರ್ಕಾರದ ಆಜ್ಞೆಯಿದ್ದರೂ ಕೃಷ್ಣೆಗೆ ನೀರು ಬಿಡದ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಶಾಸಕ ಆನಂದ ನ್ಯಾಮಗೌಡರಿಂದ ಆಗ್ರಹ ಹಿಪ್ಪರಗಿ ಬ್ಯಾರೇಜ್ನಿಂದ ಸರ್ಕಾರದ ಆದೇಶದಂತೆ ನಮ್ಮ ಚಿಕ್ಕಪಡಸಲಗಿ ಬ್ಯಾರೇಜ್ ಶ್ರಮಬಿಂದು ಸಾಗರಕ್ಕೆ ಇವತ್ತು ಸರ್ಕಾರ ನೀರು ಹರಿಸಬೇಕಾಗಿತ್ತು ಆದರೆ ರೈತ ವಿರೋಧಿ ಈಗಿನ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿದಿದೆ ಇದನ್ನು ವಿರೋಧಿಸಿ ಮಾನ್ಯ ಜಮಖಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಆನಂದ್ ಸಿದ್ದು ನ್ಯಾಮಗೌಡ ಅವರು ಸಾವಿರಾರು ರೈತರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಿಪ್ಪರಗಿಯಲ್ಲಿ …
Read More »
Sarvavani Latest Kannada News