ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಕೆಲವು ದಿನಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರು ಅಂತ ಒಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅಭಿಮಾನಿಗಳು, ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದಾರೆ ಯಾವುದೇ ಸುಳ್ಳು ವದಂತಿಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಅವರ ಆಪ್ತವಲಯ ಇವತ್ತು ತೆಗೆದಿರುವ ಪೋಟೋಗಳ ಮೂಲಕ ಸರ್ವವಾಣಿ ನ್ಯೂಸ್ ಮುಖಾಂತರ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಕರ್ನಾಟಕ …
Read More »Daily Archives: ಏಪ್ರಿಲ್ 13, 2020
ಕೊರೋನಾ ಜಾಗೃತ ಸೈನಿಕರಿಗೆ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಪತ್ರ ನೀಡಿದ : ಶಾಸಕ ಬಾಲಚಂದ್ರ ಜಾರಕಿಹೋಳಿ
ಹಳ್ಳೂರ : ಕೊರೋನಾ ಮಹಾಮಾರಿ ವಿರುದ್ಧ ಹಗಲಿರುಳು ಜೀವದ ಹಂಗನ್ನು ತೊರೆದು ದೇಶ ಸೇವೆಯೇ ಈಶ ಸೇವೆಯೆಂದು ಶ್ರಮಿಸುತ್ತಿರುವ ತಮ್ಮ ಸೇವೆ ಸಹನೆ ಸಾಹಸಗಳಿಗೆ ಬೆಲೆ ಕಟ್ಟಲಾಗದು.ತಮ್ಮ ಕುಟುಂಬ ಜೀವದ ಹಂಗು ಬಿಟ್ಟು ಶ್ರಮಿಸುತ್ತಿರುವ ಕೊರೋನಾ ಸೈನಿಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಕೆ.ಎಮ್.ಎಫ್. ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ನಳಿನ್ ಕುಮಾರ ಕಟೀಲ್ ಲೋಕಸಭಾ ಸದಸ್ಯರು ಹಾಗೂ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರು ಅಭಿನಂದನಾ …
Read More »ಲಾಕ್ ಡೌನ್ ಹಿನ್ನೆಲೆ ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವು
ತೇರದಾಳ್ : ಇಡೀ ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಇಡೀ ದೇಶವನ್ನೆಲ್ಲಾ ಲಾಕ್ ಡೌನ್ ಮಾಡಲಾಗಿತ್ತು. ಲಾಕ್ ಡೌನ್ ಪರಿಣಾಮವಾಗಿ ಗ್ರಾಮದ ರಸ್ತೆಗಳನ್ನು ಸಾರ್ವಜನಿಕರು ಬಂದ್ ಮಾಡಿದ್ದರು. ಆದರೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನಿರ್ಮಲ ತೆಳಗಿನಮನಿ (61) ಇವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ರಸ್ತೆಗಳನ್ನು ಬಂದ್ ಮಾಡಿದ ಪರಿಣಾಮವಾಗಿ ಈ ವೃದ್ಧೆ ರಸ್ತೆ ಮಾರ್ಗದಲ್ಲಿ …
Read More »
Sarvavani Latest Kannada News