ಹಳ್ಳೂರ: ಕೊರೋನಾ ವೈರಸ್ ಇಡೀ ದೇಶದಾದ್ಯಾoತ ಮರಣ ಮೃದಂಗ ಭಾರಿಸುತ್ತಿರುವ ಹಿನ್ನೆಲೆ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಅದರಿಂದ ಇದೆ ತಿಂಗಳು 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ಹಾಗೂ ಬಸವೇಶ್ವರ ಜಾತ್ರೆಯನ್ನು ರದ್ದುಪಡಿಸಾಲಾಗಿದೆ ಎಂದು ಬಸವಶ್ರೀ ಸೇವಾ ಯುವಕ ಸಂಘದ ಅಧ್ಯಕ್ಷ ಬಸವರಾಜ್ ಬೋಳನ್ನವರ ಹೇಳಿದರು. ಗ್ರಾಮದ ಬಸವ ನಗರ ತೋಟದ ಬಸವೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಕರೆಯಲಾದ ಸಭೆಯಲ್ಲಿ ಮಾತನಾಡಿ, …
Read More »Daily Archives: ಏಪ್ರಿಲ್ 24, 2020
ಕೊರೋನಾ ಲಾಕ್ ಡೌನ್: ಬಸವೇಶ್ವರ ಜಯಂತಿ ರದ್ದು
ಮೂಡಲಗಿ: ಕೊರೋನಾ ನಿಯಂತ್ರಣ ನಿಮಿತ್ತ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಇದೇ ಕಾರಣಕ್ಕೆ ದಿನಾಂಕ 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ರದ್ದುಪಡಿಸಿ, ಜಯಂತಿಯನ್ನು ತಮ್ಮ ತಮ್ಮ ಮನೆಗಳಲ್ಲಿ ಪೂಜೆ ಸಲ್ಲಿಸಿ ಆಚರಿಸಬೇಕು ಎಂದು ಎಲ್ಲ ಶರಣ -ಶರಣೆಯರಲ್ಲಿ ಕೋರಿದ್ದಾರೆ. ಈ ಬಗ್ಗೆ ಇಂದು ಪಟ್ಟಣದಲ್ಲಿ ಪ್ರಮುಖರ ಸಭೆಯಲ್ಲಿ ಜಯಂತಿಯನ್ನು ರದ್ದುಪಡಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ತದನಿಮಿತ್ತ ರೋಗ ನಿಯಂತ್ರಣ ಹಾಗೂ ಹಾಗೂ …
Read More »ಕಡಿಮೆಯಾಗುತ್ತಿಲ್ಲಾ ಜಿಲ್ಲೆಯಲ್ಲಿನ ಕೋರೊನಾ ಬೀತಿ
ಬೆಳಗಾವಿ: ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಕಡಿಮೆ ಆಗುತ್ತಲೇ ಇದೆ, ಎನ್ನುವಷ್ಟರಲ್ಲಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಮಧ್ಯಾಹ್ನದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಎರಡು ಪಾಸಟೀವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ. ಜಿಲ್ಲೆಯಲ್ಲಿ ಹೊಸದಾಗಿ ಸೋಂಕು ಬಾಧಿಸಿರುವವರಲ್ಲಿ ಒಬ್ಬರು 10 ವರ್ಷ ವಯಸ್ಸಿನ …
Read More »
Sarvavani Latest Kannada News