ಮೂಡಲಗಿ : ಕೊರೋನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ವಾಸಂತಿ ಹ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ …
Read More »
Sarvavani Latest Kannada News