ಗೋಕಾಕ : ‘ನಮ್ಮ ಭಾರತದ ಸಂವಿಧಾನವು ಜಗತ್ತಿನ ಅತೀ ದೊಡ್ಡ ಹಾಗೂ ಯಶಸ್ವಿ ಪ್ರಜಾಪ್ರಭುತ್ವವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದರ ಶ್ರೇಯಸ್ಸು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಸಲ್ಲುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಅರಭಾವಿ ಮಂಡಲ ಭಾರತೀಯ ಜನತಾ ಪಾರ್ಟಿ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಹಮ್ಮಿಕೊಂಡಿದ್ದ ‘ಸಂವಿಧಾನ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ …
Read More »
Sarvavani Latest Kannada News