ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬಚ್ಚಲು ಗುಂಡಿ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನರೇಗಾ ಯೋಜನೆಯಡಿ ನಿರ್ಮಿಸಲಾಗುವ ಬಚ್ಚಲು ಗುಂಡಿಯಿಂದ ಗ್ರಾಮದ ಸೌಂದರ್ಯ ಹೆಚ್ಚುತ್ತದೆ. ಅನೇಕ ರೋಗ ರುಜಿನಗಳನ್ನು …
Read More »
Sarvavani Latest Kannada News