ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಿಕ್ಷಕ ಸಂಘಟನೆಗಳು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯವಾಗುವದು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಅವಿರತ ಪ್ರಯತ್ನಪಡುತ್ತಿರುವಾಗ ಸಂಘಟನೆಗಳು ಅವರ ಬೆಂಬಲಕ್ಕೆ ನಿಂತು ಅವರಿಗೆ ಬೇಕಾಗಿರುವ ಸೌಲಭ್ಯಗಳನ್ನು ಒದಗಿಸುವದು ಶಿಕ್ಷಕ ಸಂಘಟನೆಯ ಪಾತ್ರ ಬಹುಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ ಮನ್ನಿಕೇರಿ ಹೇಳಿದರು. ಅವರು ನಗರದ ಬಿಇಒ ಕಛೇರಿಯಲ್ಲಿ ಜರುಗಿದ 2020-25 ನೇ ಸಾಲಿನ ಕರ್ನಾಟಕ …
Read More »Daily Archives: ಡಿಸೆಂಬರ್ 19, 2020
ಅಗ್ನಿಶಾಮಕ ದಳದ ಕಾರ್ಯ ಶ್ಲಾಘನೀಯ : ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಅಗ್ನಿ ಅವಗಡಗಳನ್ನು, ಪ್ರಾಕೃತಿಕ ವಿಕೋಪಗಳನ್ನು ತಡೆದು ಪ್ರಾಣ ಹಾನಿಯಾಗದ ರೀತಿಯಲ್ಲಿ ಜೀವದ ಹಂಗನ್ನು ಪಣಕ್ಕಿಟ್ಟು ಸಾರ್ವಜನಿಕರ ಹಾಗೂ ಪ್ರಾಣಿ ಪಕ್ಷಿ ಸಂಕುಲಕ್ಕೆ ವಿಶೇಷ ಸೇವೆ ನೀಡುವ ಅಗ್ನಿಶಾಮಕ ದಳದ ಕಾರ್ಯ ಶ್ಲಾಘನೀಯ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಗೋಕಾಕ ಅಗ್ನಿಶಾಮಕ ಠಾಣೆ, ಬಿ.ಇ.ಒ, ಬಿ.ಆರ್.ಸಿ …
Read More »