ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »
Sarvavani Latest Kannada News