ಮೂಡಲಗಿ: ಅಗ್ನಿ ಅವಗಡಗಳನ್ನು, ಪ್ರಾಕೃತಿಕ ವಿಕೋಪಗಳನ್ನು ತಡೆದು ಪ್ರಾಣ ಹಾನಿಯಾಗದ ರೀತಿಯಲ್ಲಿ ಜೀವದ ಹಂಗನ್ನು ಪಣಕ್ಕಿಟ್ಟು ಸಾರ್ವಜನಿಕರ ಹಾಗೂ ಪ್ರಾಣಿ ಪಕ್ಷಿ ಸಂಕುಲಕ್ಕೆ ವಿಶೇಷ ಸೇವೆ ನೀಡುವ ಅಗ್ನಿಶಾಮಕ ದಳದ ಕಾರ್ಯ ಶ್ಲಾಘನೀಯ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಗೋಕಾಕ ಅಗ್ನಿಶಾಮಕ ಠಾಣೆ, ಬಿ.ಇ.ಒ, ಬಿ.ಆರ್.ಸಿ …
Read More »Yearly Archives: 2020
ಪತ್ರಕರ್ತ, ದಾನಿ ಯಮನಪ್ಪ ಸುಲ್ತಾನಪುಾರ ವಿಧಿವಶ
ಮೂಡಲಗಿ : ಮೂಡಲಗಿಯ ಹಿರಿಯ ಪತ್ರಕರ್ತ -ದಾನಿ ಯಮನಪ್ಪ ಸುಲ್ತಾನಪೂರ (೬೨) ವಿಧಿವಶರಾಗಿದ್ದಾರೆ. ಪತ್ರಕರ್ತ ಅಷ್ಟೇ ಅಲ್ಲದೆ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಅನೇಕ ಯುವ ಪತ್ರಕರ್ತರನ್ನು ಬೆಳೆಸಿದ್ದ ಯಮನಪ್ಪ ಯಲ್ಲಪ್ಪ ಸುಲ್ತಾನಪುರ ಅನಾರೋಗ್ಯದಿಂದ ಅನೇಕ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗಷ್ಟೇ ಅವರಿಗೆ ಸರಕಾರ ನೀಡುವ ಪತ್ರಕರ್ತರ ಪಿಂಚಣಿ ಕೂಡ ಮಂಜೂರಾಗಿತ್ತು. ಅವರ ಪರಿಚಯ ‘ ತನ್ನಂತೆ ಪರರು ‘ ಎಂಬಂತೆ ಯಮನಪ್ಪ ಸುಲ್ತಾನಪೂರ ಅವರು ಕೂಡ ಓರ್ವರಾಗಿದ್ದರು. …
Read More »ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸುರೇಶ ನಾಯ್ಕ ಆಯ್ಕೆ
ಮೂಡಲಗಿ: ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಮೀಪದ ಪಟಗುಂದಿ ಗ್ರಾಮದ ಸುರೇಶ ಕಲ್ಲಪ್ಪ ನಾಯ್ಕ ಅವರನ್ನು ಆಯ್ಕೆಗೋಳಿಸಿ ರಾಜ್ಯಾಧ್ಯಕ್ಷ ಗುಡ್ಡೆಗೌಡರು ನೇಮಕಗೋಳಿಸಿ ಆದೇಶ ಹೊರಡಿಸಿದ್ದಾರೆ. ಗುರುತರವಾಗಿ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯ ಎಲ್ಲ ಮುಖಂಡರನ್ನು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳ ಬೇಕು. ರೈತರ ಏಳ್ಗೆಗಾಗಿ ನಿಸ್ಪಕ್ಷಪಾಥವಾಗಿ ಶ್ರಮವಹಿಸಬೇಕು. ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ನಂಬಿಕೆಯ ರೀತಿಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.
Read More »ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …
Read More »ವಕೀಲ ವೃತ್ತಿಯನ್ನು ಅತ್ಯಂತ ಘನತೆವೆತ್ತ ವೃತ್ತಿ, ಅನ್ಯಾಯವನ್ನು ತೊಲಗಿಸಿ ನ್ಯಾಯವನ್ನು ಪ್ರತಿಷ್ಠಾಪಿಸುವ ಮೂಲಗುರಿ ಹೊಂದಿದೆ : ನ್ಯಾಯಾಧಿಶ ಸುರೇಶ ಎಸ್.ಎನ್.
ಮೂಡಲಗಿ : ವಕೀಲ ವೃತ್ತಿಯನ್ನು ಅತ್ಯಂತ ಘನತೆವೆತ್ತ ವೃತ್ತಿ ಎಂದು ಪರಿಗಣಿಸಲಾಗಿದೆ ಏಂಕೆದರೆ ಈ ವೃತ್ತಿಯೊಂದು ಅನ್ಯಾಯವನ್ನು ತೊಲಗಿಸಿ ನ್ಯಾಯವನ್ನು ಪ್ರತಿಷ್ಠಾಪಿಸುವ ಮೂಲಗುರಿ ಹೊಂದಿದೆ ಎಂದು ನ್ಯಾಯಾಧಿಶರಾದ ಸುರೇಶ ಎಸ್.ಎನ್. ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದಲ್ಲಿ ಆಯೋಜಿಸಿದ ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿ ವಕೀಲರ ಮೇಲೆ ಸಮಾಜದಲ್ಲಿ ಗುರುತರ ಹೊಣೆಗಾರಿಕೆ ಇದೆ. ಈ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಲು ವಕೀಲರು ಕಾನೂನು ವಿಷಯಗಳಲ್ಲಿ ಪ್ರಾವಿಣ್ಯತೆ ಹೊಂದಿದರೆ …
Read More »ಡಾ. ಅಂಬೇಡ್ಕರ ತತ್ವ, ಸಿದ್ಧಾಂತಗಳನ್ನು ಅರಿಯಬೇಕು: ಡಾ. ಮಹದೇವ ಪೋತರಾಜ
ಮೂಡಲಗಿ: ‘ಭಾರತದಲ್ಲಿ ಸಮಾನತೆ ಮತ್ತು ಅಸ್ಪøಶ್ಯತೆಯನ್ನು ಹೋಗಲಾಡಿಸಿದ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್’ ಎಂದು ಡಾ. ಮಹಾದೇವ ಪೋತರಾಜ ಹೇಳಿದರು. ಇಲ್ಲಿಯ ಮಾನವ ಬಂಧುತ್ವ ವೇದಿಕೆ, ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕ ತರಬೇತಿ ಕೇಂದ್ರ ಹಾಗೂ ಜೈ ಭೀಮ ಯುವಕರ ಸಂಘ ಇವರ ಸಂಯಕ್ತ ಆಶ್ರಯದಲ್ಲಿ ಸ್ಥಳೀಯ ರುದ್ರಭೂಮಿಯಲ್ಲಿ ಆಚರಿಸಿದ ಡಾ. ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನಾಚರಣೆ, ಮೌಢ್ಯ ವಿರೋದಿ ಪರಿವರ್ತನಾ ದಿನ ಕಾರ್ಯಕ್ರಮದಲ್ಲಿ ಸಂಘಟಕರು …
Read More »ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ತತ್ವಾದರ್ಶಗಳು ಜೀವನ ಶೈಲಿ ಮಾದರಿಯಾಗಿದೆ: ರಮೇಶ ಸಣ್ಣಕ್ಕಿ
ಮೂಡಲಗಿ : ಪ್ರಪಂಚದಲ್ಲಿ ಅಭೂತ ಪೂರ್ವ ಕೊಡೆಗೆಯಾದ ಪ್ರಜಾಪ್ರಭುತ್ವ ವ್ಯವಸ್ಥೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಯಶಸ್ವಿಯಾದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ತತ್ವಾದರ್ಶಗಳು ಹಾಗೂ ಅವರು ನಡೆದುಕೊಂಡ ಜೀವನ ಶೈಲಿ ನೀಜಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾ ಡಿ.ಎಸ್.ಎಸ್ ಸಂಚಾಲಕ ಹಾಗೂ ಮಾಜಿ ಪುರಸಭೆ ಸದಸ್ಯ ರಮೇಶ ಸಣ್ಣಕ್ಕಿ ಹೇಳಿದರು. ಪಟ್ಟಣದ ರಾಜೀವಗಾಂಧಿ ನಗರದ ಅಂಬೇಡ್ಕರ್ ಭವನದಲ್ಲಿ ಮಹಾಪರಿನಿರ್ವಾಣ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತದಲ್ಲಿ ಅಷ್ಟೇ …
Read More »ಬಚ್ಚಲು ಗುಂಡಿ ಗ್ರಾಮೀಣ ಪ್ರದೇಶದ ಸ್ವಚ್ಛತೆ ಮತ್ತು ಆರೋಗ್ಯದ ಸಂಕೇತ-ತಾಪಂ ಇಒ ಬಸವರಾಜ ಹೆಗ್ಗನಾಯಕ
ಮೂಡಲಗಿ: ಭಾರತ ದೇಶ ಪ್ರಾಚೀನ ಕಾಲದಿಂದಲೂ ಶುಚಿತ್ವ, ನೈರ್ಮಲ್ಯೀಕರಣ ಹಾಗೂ ಆರೋಗ್ಯಕರ ಜೀವನ ಶೈಲಿಗೆ ಹೆಸರುವಾಸಿ, ಇತ್ತೀಚಿನ ಬದಲಾದ ಜೀವನ ಶೈಲಿಯಲ್ಲಿ ಇವುಗಳ ಮೌಲ್ಯ ಕುಸಿಯುತ್ತಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ. ಅವರು ಸಮೀಪದ ಮುಸಗುಪ್ಪಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬಚ್ಚಲು ಗುಂಡಿ ವಿಕ್ಷೀಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನರೇಗಾ ಯೋಜನೆಯಡಿ ನಿರ್ಮಿಸಲಾಗುವ ಬಚ್ಚಲು ಗುಂಡಿಯಿಂದ ಗ್ರಾಮದ ಸೌಂದರ್ಯ ಹೆಚ್ಚುತ್ತದೆ. ಅನೇಕ ರೋಗ ರುಜಿನಗಳನ್ನು …
Read More »ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಠ ಸ್ಥಾನವಿದೆ:ನ್ಯಾಯವಾದಿ ಮಲ್ಲಾಪೂರ
ಮೂಡಲಗಿ: ಕರ್ನಾಟಕ ಹರಿದಾಸ ಪರಂಪರೆಯಲ್ಲಿ ಕನಕದಾಸರಿಗೆ ವಿಶಿಷ್ಟ ಸ್ಥಾನವಿದೆ ಕನ್ನಡ ಜನಮಾನಸದಲ್ಲಿ ಶಾಶ್ವತವಾಗಿ ನೆಲೆನಿಂತಿದ್ದು ಪ್ರತಿಭೆಗೆ ಜಾತಿ ಬೇಧವಿಲ್ಲ ಕನ್ನಡ ಶಬ್ದಗಳಲ್ಲಿರುವ ಸಹಜನಾದವನ್ನು ಅರ್ಥಮಾಡಿಕೊಂಡ ಎಲ್ಲರಿಗೂ ಇಷ್ಟವಾಗುವಂತೆ ದೇವರ ನಾಮಗಳನ್ನು ರಚಿಸಬಲ್ಲ ಪ್ರತಿಭೆ ಕನಕದಾಸರಲ್ಲಿತ್ತು ಎಂದು ನ್ಯಾಯವಾದಿ ಪಿ.ಎಸ್.ಮಲ್ಲಾಪೂರ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ಮಾತನಾಡುತ್ತಾ, ಕೈಯಲ್ಲಿ ತಾಳ ತಂಬೂರಿಗಳನ್ನು ಹಿಡಿದುಕೊಂಡು, ಕಾಲಲ್ಲಿ ಗೆಜ್ಜೆ ಕಟ್ಟಿಕೊಂಡು …
Read More »