ಮೂಡಲಗಿ: ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೂಡಲಗಿ ವಲಯವು 2012 ರಿಂದ ರಾಜ್ಯದಲ್ಲಿಯೇ ಅತೀ ಹೆಚ್ಚು ಈ ಸ್ಪಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಲಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಾಗಿರುವ ಈ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುತ್ತವೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಪೈಪೋಟಿ ನೀಡಲು ವಲಯದ ಸಂಪನ್ಮೂಲ …
Read More »Daily Archives: ಜನವರಿ 23, 2021
ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿAದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಾಧಿಕಾರಿಗಳ ಕಛೇರಿ …
Read More »