ಮೂಡಲಗಿ: ಕಳೆದ ಒಂದು ವರ್ಷದಿಂದ ಕರೋನಾ ಕಾರಣದಿಂದ ಎಲ್ಲ ಜನ ಜೀವನ ಸ್ಥಬ್ದವಾಗಿತ್ತು. ಜಾತ್ರೆ, ಹಬ್ಬ ಹರಿದಿನಗಳು ಮಂಗಮಾಯವಾಗಿದ್ದವು, ದೇವಿಯ ಕೃಪೆಯಿಂದ ಕರೋನಾ ಕಾರ್ಮೋಡ ಕರಗಿದೆ ಮತ್ತೆ ಎಂದಿನಂತೆ ಜನಜೀವನ ಸಾಗುವಂತಾಗಲು ನಾವೆಲ್ಲ ಶ್ರೀ ಮಹಾಲಕ್ಷ್ಮೀ ದೇವಿಗೆ ಬೇಡಿಕೊಳ್ಳಬೇಕಾಗಿದೆ ಮುಂಬರುವ ದಿನಗಳಲ್ಲಿ ರೈತರ ಬದುಕು ಬಂಗಾರವಾಗಲಿ ಶ್ರೀ ಮಹಾಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸುತ್ತೇನೆ ಎಂದು ರಾಜ್ಯ ಸಭಾ ಸದಸ್ಯ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೇಳಿದರು. …
Read More »
Sarvavani Latest Kannada News