ಸೋಮವಾರ , ನವೆಂಬರ್ 25 2024
kn
Breaking News

Daily Archives: ಮಾರ್ಚ್ 4, 2021

ಮೂಡಲಗಿ ಪಂಚಮಸಾಲಿ ಸಮಾಜದವರಿಂದ 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಮಾ. 6ರಂದು ಸಂಜೆ …

Read More »

You cannot copy content of this page