ಮೂಡಲಗಿ: ವಿಶ್ವ ಅಂತರಾಷ್ಟಿಯ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ SBI ಭಾರತೀಯ ಸ್ಟೆಟ್ ಬ್ಯಾಂಕನಲ್ಲಿ ಸೋಮವಾರಂದು ಕೇಕ ಕತ್ತರಿಸುವ ಮೂಲಕ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದಭ೯ದಲ್ಲಿ ಶಾಖಾ ವ್ಯವಸ್ಥಾಪಕರಾದ ಪ್ರತಿಭಾ ಶೇಟ್ಟಿ , ಡೆಪ್ಯುಟಿ ಮ್ಯಾನೇಜರ ಪರಮೇಶ ರೆಡ್ಡಿ ಅಸಿಸ್ಟಂಟ್ ಮ್ಯಾನೇಜರ ಸುಭಾಸ ಸ್ವೇತೆ ಹಾಗೂ ಅನೇಕರು ಹಾಜರಿದ್ದರು. ವರದಿ: ಈಶ್ವರ ಡವಳೇಶ್ವರ
Read More »Daily Archives: ಮಾರ್ಚ್ 8, 2021
ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು
ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …
Read More »ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ ಎಮ್. ಡೊಣವಾಡೆ
ಮೂಡಲಗಿ : ಮಹಿಳೆ ಸ್ವಾಭಿಮಾನದ ಪ್ರತೀಕವಾಗಿದ್ದಾಳೆ. ಇಂದಿನ ಸಮಾಜದಲ್ಲಿ ಮಹಿಳಾ ಸ್ಥಾನಮಾನಗಳು ಹೆಚ್ಚಾಗುತ್ತಿದ್ದು ಮಹಿಳೆ ಅಬಲೆ ಅಲ್ಲಾ ಅವಳು ಸಬಲೇ ಎಂಬುವದನ್ನು ಇಡೀ ಸಮಾಜಕ್ಕೆ ಇಂದಿನ ಯುಗದಲ್ಲಿ ತೋರಿಸಿಕೊಡುವಷ್ಟು ಸಾಮಥ್ರ್ಯವನ್ನು ಹೊಂದಿರುತ್ತಾಳೆ. ನಮ್ಮ ಭಾರತೀಯ ಸಂಸ್ಕøತಿಯು ಮಹಿಳೆಯರಿಗೆ ದೇವತಾ ಸ್ಥಾನಮಾನ ನೀಡಿ ತಾಯಿ, ತಂಗಿ, ಅಕ್ಕ, ಹೆಂಡತಿಯ ರೂಪದಲ್ಲಿ ಗೌರವಿಸಿ ಮಹಿಳಾ ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಒಂದು ಮುಖ್ಯ ಬೆಳವಣಿಗೆಯಾಗಿದೆ ಎಂದು ಬೆಲ್ಲದ ಬಾಗೇವಾಡಿಯ ಶ್ರೀ ವಿ.ಎಂ. ಕತ್ತಿ ಕಲಾ ವಾಣಿಜ್ಯ …
Read More »ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ
ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗೆ …
Read More »