ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಜನರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ಮೈತ್ರೇಯ ನೇತೃತ್ವದ ತಜ್ಞರ ತಂಡ ಆಗಮಿಸಿ ಸಮಾಜದ ಸಾಮಾಜಿಕ, ಆರ್ಥಿಕ ಸ್ಥತಿಗತಿ ಅಧ್ಯಯನ ನಡೆಸಿ ಮಾಹಿತಿ ಕಲೆಹಾಕಿದರು ನಂತರ ಪ್ರೋ ಮೈತ್ರೇಯ ಅವರು ಮಾತನಾಡಿ, ಸರಕಾರದ ಸೂಚನೆಯಂತೆ ಪ್ರ ವರ್ಗ 1ರಲ್ಲಿ ಇರುವ ಸಮುದಾಯವನ್ನು ಪರಿಶಿಷ್ಟ ಜಾತಿ ಪಂಗಡಕ್ಕೆ ಸೇರಿಸುವ ಬಗ್ಗೆ ದೃಡಪಡಿಸಿಕೊಳ್ಳಲು ಕುಲ ಶಾಸ್ತ್ರೀಯ ಅಧ್ಯಯನ ನಡೆಸಲು ದೇವರಾಜ ಅರಸ …
Read More »Daily Archives: ಮಾರ್ಚ್ 16, 2021
ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಉದ್ಘಾಟನೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’
ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ಬೌದ್ಧಿಕವಾಗಿ ಗಟ್ಟಿಗೊಳಿಸುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿ, ಜಿಲ್ಲಾ ಡಯಟ್ ಆಶ್ರಯದಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಠ್ಯ ಮತ್ತು ಚಿತ್ರಕಲೆ ಒಂದುಕ್ಕೊಂದು ಪೂರಕವಾಗಿದೆ ಎಂದರು. ಶಾಲೆಗಳಲ್ಲಿರುವ ಚಿತ್ರಕಲಾ ಶಿಕ್ಷಕರು ತಮ್ಮ ಕಲಾ ಪ್ರಕಾರದಲ್ಲಿ ಶ್ರದ್ಧೆಯಿಂದ …
Read More »ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
ರಾಮದುರ್ಗ: ತಾಲೂಕಿನ ಸುರೇಬಾನ ಉಪ ಪೋಲಿಸ್ ಠಾಣೆಯ ಆವರಣದಲ್ಲಿ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮದುರ್ಗ ತಾಲ್ಲೂಕಿನ DYSP ರಾಮನಗೌಡ ಹಟ್ಟಿಯವರು ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು ಹಾಗೂ ಅಗತ್ಯ ಸಂದರ್ಭಗಳಿಗಾಗಿ ಹೊಸದಾಗಿ ಬಂದಿರುವ ಕರೆ ಸಂಖ್ಯೆ 112 ಹೊಂದಿರುವ ವಾಹನವನ್ನು ಬಳಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು.ಅಪಘಾತ ಮತ್ತು ಬೆಂಕಿ …
Read More »