ವರದಿ:ಕೆ.ವಾಯ್ ಮೀಶಿ ಮೂಡಲಗಿ: ಸರ್ಕಾರಿ ಶಾಲೆಗಳು ಮಕ್ಕಳ ಕೊರತೆಯಿಂದ ಶಾಲೆಗಳು ಮುಚ್ಚುವಂತ ಪರಸ್ಥಿತಿ ನಿರ್ಮಾಣವಾಗಿದೆ. ಆದರೆ ಶೈಕ್ಷಣಿಕ ಕಾಳಜಿಯುಳ್ಳ ಶಿಕ್ಷಕರೊಬ್ಬರ ಪ್ರಯತ್ನದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು. ಮಕ್ಕಳ ಜೊತೆ ಮಕ್ಕಳಾಗಿದ್ದು ಪಾಠ ಮಾಡುವ ಅಚ್ಚುಮೆಚ್ಚಿನ ಗುರು. ಆದರೆ ಶಾಲಾ ಮಕ್ಕಳಿಗೆ, ಪಾಲಕರಿಗೆ, ಎಸ್‍ಡಿಎಮ್‍ಸಿ ಸದಸ್ಯರು ಮತ್ತು ಸಿಬ್ಬಂದಿಗಳಿಗೆ ಶಿಕ್ಷಕನ ನಿವೃತ್ತಿಯಿಂದಾಗಿ ಗ್ರಾಮದಲ್ಲಿ ಬೇಸರದ ಛಾಯೆ ಮೂಡಿದೆ. ತಾಲೂಕಿನ ತಳಕಟನಾಳ ಸರಕಾರಿ ಶಾಲೆಯಲ್ಲಿ ಪ್ರಧಾನ ಗುರುಗಳಾಗಿದ್ದ ರವೀಂದ್ರ ಕನಕಿಕೋಡಿ ಅವರು …
Read More »Daily Archives: ಮಾರ್ಚ್ 18, 2021
ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಮಾತೋಶ್ರಿಯವರಿಗೆ ಕೋವಿಡ್ -19 ಲಸಿಕೆ
ಮೂಡಲಗಿ: ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರ ಮಾತೋಶ್ರಿ ನಿಂಗವ್ವ ಗುಡ್ಲಮನಿ ಅವರು ಕೋವಿಡ್ ಲಸಿಕೆಯನ್ನು ಪಡೆದರು ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ಶಿವಲಿಂಗ ಪಾಟೀಲ, ಇರ್ಶಾದ ಪೀರಜಾದೆ ಇತರರು ಇದ್ದರು.
Read More »ಕೋವಿಡ್ ಲಸಿಕೆ ಪಡೆದ ಬಿಜೆಪಿ ಮುಖಂಡ ಹನಮಂತ ತೇರದಾಳ
ಮೂಡಲಗಿ: ತಾಲ್ಲೂಕಿನ ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾಜಿ ಪಿಕೆಪಿಎಸ್ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಹನಮಂತ ತೇರದಾಳ ಕೋವಿಡ್ ಲಸಿಕೆಯನ್ನು ಪಡೆದರು.
Read More »ಮಲ್ಲಾಡಿಹಳ್ಳಿಯ ‘ತಿರುಕ’, ಅಭಿನವ ಧನ್ವಂತರಿ ಶತಯುಷಿ ಕರ್ಮಯೋಗಿ ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಜನ್ಮದಿನದ ಪ್ರಯುಕ್ತ ಲೇಖನ
ಕೃಪೆ: ಕರ್ಮವೀರ ನವೆಂಬರ್ 4, 2012ರ ಸಂಚಿಕೆ. ವರದಿ: ಕೆ.ವಾಯ್ ಮೀಶಿ ~ಮಲ್ಲಾಡಿಹಳ್ಳಿಯ ‘ತಿರುಕ’, ಅಭಿನವ ಧನ್ವಂತರಿ ಶತಯುಷಿ ಕರ್ಮಯೋಗಿ ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಜನ್ಮದಿನದ ಶುಭಾಶಯಗಳು. ಒಮ್ಮೆ ಎಲ್ಲೆಡೆ ಪ್ರಸಿದ್ಧವಾಗಿದ್ದ ಆ ಸಂಸ್ಥೆಗೆ ಹಿರಿಯ ಮಹನೀಯರೊಬ್ಬರು ಅತಿಥಿಗಳಾಗಿ ಆಗಮಿಸುವವರಿದ್ದರು. ರೈಲ್ವೇ ನಿಲ್ದಾಣದಲ್ಲಿ ಅವರನ್ನು ಒಬ್ಬ ಸಾಧಾರಣವಾದ ಕೂಲಿಯಂತಿದ್ದ ವ್ಯಕ್ತಿ ಬಂದು ತಾನು ತಮ್ಮನ್ನು ಕರೆದುಕೊಂಡು ಹೋಗಲು ಬಂದಿದ್ದೇನೆ ಎಂದು ಅವರ ಸಾಮಾನು ಸರಂಜಾಮುಗಳನ್ನು ಬಲಭೀಮನಂತೆ ತಾನೇ ಹೊತ್ತ. ಅವರನ್ನು …
Read More »