ಸೋಮವಾರ , ನವೆಂಬರ್ 25 2024
kn
Breaking News

Monthly Archives: ಮಾರ್ಚ್ 2021

ಶಾಲಾ ಮಕ್ಕಳಿಗೆ, ಪಾಲಕರಿಗೆ ಅಚ್ಚುಮೆಚ್ಚಿನ ಗುರು | ಶಿಕ್ಷಕನ ನಿವೃತ್ತಿಯಿಂದ ಗ್ರಾಮದಲ್ಲಿ ಬೇಸರದ ಛಾಯೆ ‘ಶಿಕ್ಷಕನ ಕಾಳಜಿಯಿಂದ ಶೈಕ್ಷಣಿಕ ಕಲರವ’

ವರದಿ:ಕೆ.ವಾಯ್ ಮೀಶಿ ಮೂಡಲಗಿ: ಸರ್ಕಾರಿ ಶಾಲೆಗಳು ಮಕ್ಕಳ ಕೊರತೆಯಿಂದ ಶಾಲೆಗಳು ಮುಚ್ಚುವಂತ ಪರಸ್ಥಿತಿ ನಿರ್ಮಾಣವಾಗಿದೆ. ಆದರೆ ಶೈಕ್ಷಣಿಕ ಕಾಳಜಿಯುಳ್ಳ ಶಿಕ್ಷಕರೊಬ್ಬರ ಪ್ರಯತ್ನದಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು. ಮಕ್ಕಳ ಜೊತೆ ಮಕ್ಕಳಾಗಿದ್ದು ಪಾಠ ಮಾಡುವ ಅಚ್ಚುಮೆಚ್ಚಿನ ಗುರು. ಆದರೆ ಶಾಲಾ ಮಕ್ಕಳಿಗೆ, ಪಾಲಕರಿಗೆ, ಎಸ್‍ಡಿಎಮ್‍ಸಿ ಸದಸ್ಯರು ಮತ್ತು ಸಿಬ್ಬಂದಿಗಳಿಗೆ ಶಿಕ್ಷಕನ ನಿವೃತ್ತಿಯಿಂದಾಗಿ ಗ್ರಾಮದಲ್ಲಿ ಬೇಸರದ ಛಾಯೆ ಮೂಡಿದೆ. ತಾಲೂಕಿನ ತಳಕಟನಾಳ ಸರಕಾರಿ ಶಾಲೆಯಲ್ಲಿ ಪ್ರಧಾನ ಗುರುಗಳಾಗಿದ್ದ ರವೀಂದ್ರ ಕನಕಿಕೋಡಿ ಅವರು …

Read More »

ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಮಾತೋಶ್ರಿಯವರಿಗೆ ಕೋವಿಡ್ -19 ಲಸಿಕೆ

ಮೂಡಲಗಿ: ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರ ಮಾತೋಶ್ರಿ ನಿಂಗವ್ವ ಗುಡ್ಲಮನಿ ಅವರು ಕೋವಿಡ್ ಲಸಿಕೆಯನ್ನು ಪಡೆದರು ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ಶಿವಲಿಂಗ ಪಾಟೀಲ, ಇರ್ಶಾದ ಪೀರಜಾದೆ  ಇತರರು ಇದ್ದರು.

Read More »

ಕೋವಿಡ್ ಲಸಿಕೆ ಪಡೆದ ಬಿಜೆಪಿ ಮುಖಂಡ ಹನಮಂತ ತೇರದಾಳ

ಮೂಡಲಗಿ: ತಾಲ್ಲೂಕಿನ ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾಜಿ ಪಿಕೆಪಿಎಸ್ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಹನಮಂತ ತೇರದಾಳ ಕೋವಿಡ್ ಲಸಿಕೆಯನ್ನು ಪಡೆದರು.

Read More »

ಮಲ್ಲಾಡಿಹಳ್ಳಿಯ ‘ತಿರುಕ’, ಅಭಿನವ ಧನ್ವಂತರಿ ಶತಯುಷಿ ಕರ್ಮಯೋಗಿ ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಜನ್ಮದಿನದ ಪ್ರಯುಕ್ತ ಲೇಖನ

ಕೃಪೆ: ಕರ್ಮವೀರ ನವೆಂಬರ್ 4, 2012ರ ಸಂಚಿಕೆ. ವರದಿ: ಕೆ.ವಾಯ್ ಮೀಶಿ ~ಮಲ್ಲಾಡಿಹಳ್ಳಿಯ ‘ತಿರುಕ’, ಅಭಿನವ ಧನ್ವಂತರಿ ಶತಯುಷಿ ಕರ್ಮಯೋಗಿ ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಜನ್ಮದಿನದ ಶುಭಾಶಯಗಳು. ಒಮ್ಮೆ ಎಲ್ಲೆಡೆ ಪ್ರಸಿದ್ಧವಾಗಿದ್ದ ಆ ಸಂಸ್ಥೆಗೆ ಹಿರಿಯ ಮಹನೀಯರೊಬ್ಬರು ಅತಿಥಿಗಳಾಗಿ ಆಗಮಿಸುವವರಿದ್ದರು. ರೈಲ್ವೇ ನಿಲ್ದಾಣದಲ್ಲಿ ಅವರನ್ನು ಒಬ್ಬ ಸಾಧಾರಣವಾದ ಕೂಲಿಯಂತಿದ್ದ ವ್ಯಕ್ತಿ ಬಂದು ತಾನು ತಮ್ಮನ್ನು ಕರೆದುಕೊಂಡು ಹೋಗಲು ಬಂದಿದ್ದೇನೆ ಎಂದು ಅವರ ಸಾಮಾನು ಸರಂಜಾಮುಗಳನ್ನು ಬಲಭೀಮನಂತೆ ತಾನೇ ಹೊತ್ತ. ಅವರನ್ನು …

Read More »

ವಿವಿಧ ಕಾರ್ಯಕ್ರಮಗಳ ಮೂಲಕ ರಾಜ್ಯಗಳಲ್ಲಿ ಉತ್ಪಾದನೆ ಉತ್ಪಾದಕತೆ ಹೆಚ್ಚಿಸಲಾಗುವದು:ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್

ಮೂಡಲಗಿ: ಆಹಾರ ಧಾನ್ಯಗಳು, ಎಣ್ಣೆಕಾಳುಗಳು ಮತ್ತು ಪಾಮ್ ಎಣ್ಣೆ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಸುಧಾರಿಸಲು, ಕೃಷಿ ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಬೆಳೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ರಾಜ್ಯಗಳಲ್ಲಿ ಜಾರಿಗೊಳಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಪ್ರಶ್ನೆಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದರು. ನವದೆಹಲಿ ಸಂಸತ್ತ ಅಧಿವೇಶನದಲ್ಲಿ ರಾಜ್ಯಸಭೆ ಸದಸ್ಯ ಈರಣ್ಣ …

Read More »

ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ಮೈತ್ರೇಯ ತಂಡದಿಂದ ಉಪ್ಪಾರ ಕುಲಶಾಸ್ತ್ರೀಯ ಅಧ್ಯಯನ

ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದಲ್ಲಿ ಉಪ್ಪಾರ ಸಮುದಾಯದ ಜನರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರೊ. ಮೈತ್ರೇಯ ನೇತೃತ್ವದ ತಜ್ಞರ ತಂಡ ಆಗಮಿಸಿ ಸಮಾಜದ ಸಾಮಾಜಿಕ, ಆರ್ಥಿಕ ಸ್ಥತಿಗತಿ ಅಧ್ಯಯನ ನಡೆಸಿ ಮಾಹಿತಿ ಕಲೆಹಾಕಿದರು ನಂತರ ಪ್ರೋ ಮೈತ್ರೇಯ ಅವರು ಮಾತನಾಡಿ, ಸರಕಾರದ ಸೂಚನೆಯಂತೆ ಪ್ರ ವರ್ಗ 1ರಲ್ಲಿ ಇರುವ ಸಮುದಾಯವನ್ನು ಪರಿಶಿಷ್ಟ ಜಾತಿ ಪಂಗಡಕ್ಕೆ ಸೇರಿಸುವ ಬಗ್ಗೆ ದೃಡಪಡಿಸಿಕೊಳ್ಳಲು ಕುಲ ಶಾಸ್ತ್ರೀಯ ಅಧ್ಯಯನ ನಡೆಸಲು ದೇವರಾಜ ಅರಸ …

Read More »

ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಉದ್ಘಾಟನೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’

ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ಬೌದ್ಧಿಕವಾಗಿ ಗಟ್ಟಿಗೊಳಿಸುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ್ ಮನ್ನಿಕೇರಿ ಹೇಳಿದರು. ಇಲ್ಲಿಯ ಮೇಘಾ ಶಿಕ್ಷಣ ಸಂಸ್ಥೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ ಕಚೇರಿ, ಜಿಲ್ಲಾ ಡಯಟ್ ಆಶ್ರಯದಲ್ಲಿ ಜರುಗಿದ ಮೂಡಲಗಿ ತಾಲ್ಲೂಕು ಮಟ್ಟದ ಚಿತ್ರಕಲಾ ಶಿಕ್ಷಕರ ಕಾರ್ಯಾಗಾರ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪಠ್ಯ ಮತ್ತು ಚಿತ್ರಕಲೆ ಒಂದುಕ್ಕೊಂದು ಪೂರಕವಾಗಿದೆ ಎಂದರು. ಶಾಲೆಗಳಲ್ಲಿರುವ ಚಿತ್ರಕಲಾ ಶಿಕ್ಷಕರು ತಮ್ಮ ಕಲಾ ಪ್ರಕಾರದಲ್ಲಿ ಶ್ರದ್ಧೆಯಿಂದ …

Read More »

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

ರಾಮದುರ್ಗ: ತಾಲೂಕಿನ ಸುರೇಬಾನ ಉಪ ಪೋಲಿಸ್ ಠಾಣೆಯ ಆವರಣದಲ್ಲಿ ಆಯೋಜಿಸಿದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಹಾಗೂ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಮಾತನಾಡಿದ ರಾಮದುರ್ಗ ತಾಲ್ಲೂಕಿನ DYSP ರಾಮನಗೌಡ ಹಟ್ಟಿಯವರು ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮ ಪಾಲಿಸಬೇಕು ಹಾಗೂ ಅಗತ್ಯ ಸಂದರ್ಭಗಳಿಗಾಗಿ ಹೊಸದಾಗಿ ಬಂದಿರುವ ಕರೆ ಸಂಖ್ಯೆ 112 ಹೊಂದಿರುವ ವಾಹನವನ್ನು ಬಳಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು.ಅಪಘಾತ ಮತ್ತು ಬೆಂಕಿ …

Read More »

ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ

ಮೂಡಲಗಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಜನತೆಗೆ ಸಿಟಿ ಸ್ಕ್ಯಾನ್ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆಗಾಗಿ , ನೂರಿತ ವೈದ್ಯರ ಸಲುವಾಗಿ ಜಿಲ್ಲಾ ಕೇಂದ್ರ ಹಾಗೂ ಬೇರೆ ಬೇರೆ ಪಟ್ಟಣಗಳಿಗೆ ಚಿಕಿತ್ಸೆ ಹಾಗೂ ವೈಧ್ಯಕೀಯ ಪರೀಕ್ಷೆಗಳಿಗೆ ತೆರಳಬೇಕಿತ್ತು. ಈ ಸಮಸ್ಯೆ ತಪ್ಪಿಸಲು ಹಾಗೂ ಜನತೆಗೆ ಅನಕೂಲುವಾಗುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿದ ಈ ಆಸ್ಪತ್ರೆಗಳು ಹಾಗೂ ಸಿಟಿ ಸ್ಕ್ಯಾನ ಸೆಂಟರ್‍ನ ಸದುಪಯೋಗ ಪಡೆಯಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಯಮಕಣಮರಡಿ ಶಾಸಕ ಸತೀಶ ಜಾರಕಿಹೊಳಿ …

Read More »

ಸಿಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿ : ಹನಮಂತ ಗುಡ್ಲಮನಿ

ಮೂಡಲಗಿ: ಪ್ರಸಕ್ತ ರಾಜ್ಯದಲ್ಲಿ ಸಿಡಿ ಪ್ರಕರಣದ ಕೋಲಾಹಲಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಂಡು, ಜಾರಕಿಹೊಳಿ ಕುಟುಂಭಕ್ಕೆ ಮುಜಗುರು ಉಂಟಾಗುವದರ ಜೊತೆಗೆ ಚಾರಿತ್ರಿಕವಾಗಿ ತೆಜೋವದೆಯಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೇದ ಕೇಲವು ದಿನಗಳಿಂದ ಅನಾಮದೇಯ ಸಿಡಿಯೊಂದು ಭಿತ್ತರಗೊಂಡ ನಂತರ ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಪ್ರಕರಣ ದಾಖಲಾಗಿ ಎಸ್.ಐ.ಟಿಗೆ ವರ್ಗವಾದ ನಂತರ ಕೇಲವರ ಬಂಧನವಾಯಿತು. ಸಿಡಿಯಲ್ಲಿರುವ ಯುವತಿ ಎನ್ನಲಾಗುವರು ವಿಡಿಯೋ ಒಂದನ್ನು ಸಾಮಾಜಿ …

Read More »

You cannot copy content of this page