ಸೋಮವಾರ , ನವೆಂಬರ್ 25 2024
kn
Breaking News

Monthly Archives: ಮಾರ್ಚ್ 2021

ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ ಎಮ್. ಡೊಣವಾಡೆ

ಮೂಡಲಗಿ : ಮಹಿಳೆ ಸ್ವಾಭಿಮಾನದ ಪ್ರತೀಕವಾಗಿದ್ದಾಳೆ. ಇಂದಿನ ಸಮಾಜದಲ್ಲಿ ಮಹಿಳಾ ಸ್ಥಾನಮಾನಗಳು ಹೆಚ್ಚಾಗುತ್ತಿದ್ದು ಮಹಿಳೆ ಅಬಲೆ ಅಲ್ಲಾ ಅವಳು ಸಬಲೇ ಎಂಬುವದನ್ನು ಇಡೀ ಸಮಾಜಕ್ಕೆ ಇಂದಿನ ಯುಗದಲ್ಲಿ ತೋರಿಸಿಕೊಡುವಷ್ಟು ಸಾಮಥ್ರ್ಯವನ್ನು ಹೊಂದಿರುತ್ತಾಳೆ. ನಮ್ಮ ಭಾರತೀಯ ಸಂಸ್ಕøತಿಯು ಮಹಿಳೆಯರಿಗೆ ದೇವತಾ ಸ್ಥಾನಮಾನ ನೀಡಿ ತಾಯಿ, ತಂಗಿ, ಅಕ್ಕ, ಹೆಂಡತಿಯ ರೂಪದಲ್ಲಿ ಗೌರವಿಸಿ ಮಹಿಳಾ ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಒಂದು ಮುಖ್ಯ ಬೆಳವಣಿಗೆಯಾಗಿದೆ ಎಂದು ಬೆಲ್ಲದ ಬಾಗೇವಾಡಿಯ ಶ್ರೀ ವಿ.ಎಂ. ಕತ್ತಿ ಕಲಾ ವಾಣಿಜ್ಯ …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗೆ …

Read More »

ಮೂಡಲಗಿ ಪಂಚಮಸಾಲಿ ಸಮಾಜದವರಿಂದ 2ಎ ಮಿಸಲಾತಿ ನೀಡುವಂತೆ ತಹಶೀಲದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು

ಮೂಡಲಗಿ : ಕರ್ನಾಟಕ ರಾಜ್ಯದಲ್ಲಿ ಕೃಷಿ ಕೂಲಿಕಾರರಾಗಿರುವ ಲಿಂಗಾಯತ ಪಂಚಮಸಾಲಿ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಲಿಂಗಾಯತ ಅಭಿವೃದ್ದಿ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಹೇಳಿದರು. ಗುರುವಾರದಂದು ಪಂಚಮಸಾಲಿ ಸಮಾಜ ಬಾಂಧವರು ರಾಜ್ಯ ಸರ್ಕರದ 2ಎ ಹಾಗೂ ಲಿಂಗಾಯತ ಬಡ ಸಮಾಜಗಳಿಗೆ ಕೇಂದ್ರ ಒಬಿಸಿ ಮೀಸಲಾತಿಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಯಿಸಿ ತಹಶೀಲ್ದಾರ ಡಿ ಜೆ ಮಹಾತ …

Read More »

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಮಾ. 6ರಂದು ಸಂಜೆ …

Read More »

ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ : ಡಿಡಿಪಿಐ ಗಜಾನನ ಮನ್ನಿಕೇರಿ

ಚಿಕ್ಕೋಡಿ : ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕೆಲವು ಅನುದಾನಿತ ಪ್ರೌಢ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರ ಮಧ್ಯೆ ಒಳ್ಳೆಯ ವಾತಾವರಣವಿಲ್ಲ. ಶಿಕ್ಷಕರ ಮೇಲೆ ಮುಖ್ಯೋಪಾಧ್ಯಾಯರ ಹಿಡಿತವಿಲ್ಲದಂತಾಗಿದೆ. ಹೀಗಾಗಿ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು. ಇಲ್ಲಿನ ಸಿ.ಬಿ.ಕೋರೆ ಸಭಾಭವನದಲ್ಲಿ ಬುಧುವಾರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪೂರ್ವ ಸಿದ್ದತೆಯ ಜಿಲ್ಲಾ ಮಟ್ಟದ …

Read More »

ಮೂಡಲಗಿ ತಾಲೂಕಾ ರಚನೆಯಲ್ಲಿ ಲೋಪ: ಲಕ್ಕಣ್ಣ ಸವಸುದ್ದಿ

ಮೂಡಲಗಿ: ಭೂಗೋಳಿಕವಾಗಿ ಮೂಡಲಗಿ ತಾಲೂಕು ರಚನೆಯಾದಾಗ ರಾಯಬಾಗ ಹಾಗೂ ಕುಡಚಿ ಮತಕ್ಷೇತ್ರದ ಸುಮಾರು 10-15 ಹಳ್ಳಿ ಜನರು ಸಂಭ್ರಮಿಸಿದರು. ಇದಕ್ಕೆ ಕಾರಣ ಆ ಊರುಗಳು ಮೂಡಲಗಿಯಿಂದ 4-6-10 ಕಿ.ಮೀ. ಒಳಗಿನ ಊರುಗಳು ರಾಜಕಾರಣಿಗಳ ಇಚ್ಛಾನುಸಾರವಾಗಿ ಈ ಊರುಗಳನ್ನು ಕೈಬಿಟ್ಟಾಗ ಜನ ಕಂಗಾಲಾದರು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಹೇಳಿದರು. ಅವರು ಸ್ಥಳಿಯ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗಾರರೋಂದಿಗೆ ಜೊತೆ ಮಾತನಾಡುತ್ತಾ ಈಗಲೂ ಕಾಲ ಮಿಂಚಿಲ್ಲ ಜನಪ್ರತಿನಿಧಿಗಳು ರಾಜಕೀಯ ಆಟ …

Read More »

You cannot copy content of this page