ಸೋಮವಾರ , ನವೆಂಬರ್ 25 2024
kn
Breaking News

Daily Archives: ಏಪ್ರಿಲ್ 6, 2021

ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಾಲಿ ರಾಷ್ಟ್ರವನ್ನಾಗಿಸಲು ಬಿಜೆಪಿ ಬೆಂಬಲಿಸಿ : ಪ್ರಲ್ಹಾದ ಜೋಶಿ

ಮೂಡಲಗಿ: ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕಾರ್ಯೊನ್ಮೂಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಸುಸಂಸ್ಕøತ ಮನೆತನದ ಹಾಗೂ ಗೋಕಾಕ ನಾಡಿನ ಮನೆ ಮಗಳಾದ ಮಂಗಳಾ ಸುರೇಶ ಅಂಗಡಿ ಅವರನ್ನು ಲೋಕಸಭೆಗೆ ಆಯ್ಕೆಮಾಡಿ ಕಳುಹಿಸುವಂತೆ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿಕೊಂಡರು. ಇಲ್ಲಿಯ ಬಸವ ಮಂಟಪದಲ್ಲಿ ಸೋಮವಾರ ಸಂಜೆ ಜರುಗಿದ ಬೆಳಗಾವಿ …

Read More »

ಅರುಣ ರೊಟ್ಟಿಗೆ ಪಿಎಚ್.ಡಿ. ಪದವಿ

ಮೂಡಲಗಿ: ಅರುಣ ಅಣ್ಣಾಸಾಹೇಬ ರೊಟ್ಟಿ ಅವರು ಮ್ಯಾನೇಜ್‍ಮೆಂಟ್ ಸ್ಟಡೀಸ್ ವಿಷಯದಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ಡಾ. ಬಸವರಾಜ ಎಸ್. ಕುಡಚಿಮಠ ಅವರ ಮಾರ್ಗದರ್ಶನದಲ್ಲಿ ಸಲ್ಲಿಸಿದ ಮಹಾಪ್ರಬಂಧವನ್ನು ಪರಿಗಣಿಸಿ ಪಿಎಚ್.ಡಿ. ಪದವಿಯನ್ನು ನೀಡಿರುವರು. ಇತ್ತಿಚೆಗೆ ಜರುಗಿದ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕುಲಪತಿ ಪ್ರೊ. ಕರಿಸಿದ್ದಪ್ಪ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯದ ವೈಜ್ಞಾನಿಕ ಮಾಜಿ ಸಲಹೆಗಾರ ಡಾ. ವಿ.ಕೆ. ಅತ್ರೆ ಅವರು ಅರುಣ ರೊಟ್ಟಿ ಅವರಿಗೆ ಪಿಎಚ್.ಡಿ. ಪದವಿ ಪ್ರಧಾನ ಮಾಡಿರುವರು.

Read More »

ಏ.8ರಂದು ಶರಣು ಶರಣಾರ್ಥಿ ಕಾರ್ಯಕ್ರಮ

ಮೂಡಲಗಿ: ಅಖಿಲ ಭಾರತ ದೀಕ್ಷ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಏ. 8ರಂದು ಮುಂಜಾನೆ 9ಗಂಟೆಗೆ ಸಮೀಪದ ಗುರ್ಲಾಪೂರದ ಬಸವೇಶ್ವರ ಮಂಪಟದಲ್ಲಿ ಶರಣು ಶರಣಾರ್ಥಿ ಕಾರ್ಯಕ್ರಮ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ತಿಳಿಸಿದರು. ಸುದ್ದಿಗೋಪ್ಠಿಯಲ್ಲಿ ಮಾತನಾಡಿದ ಅವರು, ದೀಕ್ಷ ಪಂಚಮಸಾಲಿ ಸಮಾಜದವನ್ನು 2ಎ ಮೀಸಲಾತಿ ಕಲ್ಪಿಸಬೇಕು ಮತ್ತು ಉಳಿದ 84 ಉಪಜಾತಿಗಳನ್ನು ಹಿಂದುಳಿದ …

Read More »

You cannot copy content of this page