ಸೋಮವಾರ , ನವೆಂಬರ್ 25 2024
kn
Breaking News

Daily Archives: ಏಪ್ರಿಲ್ 9, 2021

ಡಾ. ಅಶೋಕ ದಳವಾಯಿಯವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ

ಮೂಡಲಗಿ: ಭಾರತ ಸರಕಾರದ ಕೃಷಿ ಮಂತ್ರಾಲಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳಾದ ಡಾ. ಅಶೋಕ ದಳವಾಯಿಯವರಿಗೆ ಗದಗನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ವಿಸ್ವವಿದ್ಯಾಲಯ ದಿಂದ ಏ. 10 ರಂದು ಪ್ರಥಮ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಿದ್ದಾರೆ. ದಳವಾಯಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿಶ್ವ ವಿದ್ಯಾಲಯವು ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 2017 …

Read More »

ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪೋನ್ ಸಂವಾದ ಕಾರ್ಯಕ್ರಮ

ಮೂಡಲಗಿ: ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಜಿಲ್ಲಾ ಮಟ್ಟದ ಫೋನ್ ಸಂವಾದ ಕಾರ್ಯಕ್ರಮವು ಏ. 10 ಶನಿವಾರದಂದು ಸಾಂಯಕಾಲ 3-00 ಗಂಟೆಯಿಂದ 5 ಘಂಟೆಯವರೆಗೆ ಜರುಗಲಿದೆ. ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿಯ ಕ್ಲಿಷ್ಠಾಂಶಗಳು ಹಾಗೂ ಪರೀಕ್ಷೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ನೂರಿತ ವಿಷಯ ಸಂಪನ್ಮೂಲ ಶಿಕ್ಷಕರನ್ನು ನಿಯಮಿಸಿದ್ದು, ವಿದ್ಯಾರ್ಥಿಗಳು ಈ …

Read More »

ಸಾಲಹಳ್ಲಿ ಗ್ರಾಮದಲ್ಲಿ ನಡೆದ ಬಿಜೆಪಿ ಲೋಕಸಭಾ ಅಭ್ಯರ್ಥಿಪರ ಬಹಿರಂಗ ಪ್ರಚಾರ ಸಭೆಗೆ ಚಾಲನೆ ನೀಡಿದ ಸಿ.ಎಂ ಬಿ.ಎಸ.ವಾಯ್

ರಾಮದುರ್ಗ: ಬೆಳಗಾವಿ ಜಿಲ್ಲೆಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರ ರಾಮದುರ್ಗ ವಿಧಾನಸಭಾ ಕ್ಷೇತ್ರ ಪ್ರಚಾರಾರ್ಥ ಸಭೆಯನ್ನು ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಬಲಾದಿ ಮಠದ ಆವರಣದಲ್ಲಿ ಪ್ರಚಾರ ಸಭೆ ಜರುಗಿತು. ಈ ಸಭೆಯ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ಮತ್ತು ಸಂಸದಿಯ ವ್ಯವಹಾರ ಸಚಿವರುರಾದ ಪ್ರಲ್ಹಾದ ಜೋಶಿ ಮತ್ತು ವೇದಿಕೆಯ ಮೇಲೆ ಹಾಜರಿದ್ದ ಗಣ್ಯರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. …

Read More »

ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ

ರಾಮದುರ್ಗ: ತಾಲೂಕಿನ ಸುಕ್ಷೇತ್ರ ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀಮತಿ ಪಾರ್ವತಮ್ಮ ಸುಬ್ರಾಯಪ್ಪ ಮೋಟೆ ಇವರ ಆಶಯದಂತೆ ಅವರ ಮಗನಾದ ವಿಶೇಷಚೇತನ ಶ್ರೀ ಮಹೇಶ ಸುಬ್ರಾಯಪ್ಪ ಮೋಟೆ ಯವರು ವೃತ್ತಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿದು ರಾಮದುರ್ಗ ನಗರದ ಹೆಡ್ ಪೋಸ್ಟ್ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಇವರು ಕಲೆ ಸಾಹಿತ್ಯ ಸಂಗೀತ ಡೋಳಿನ ಮೇಳ ಗಳಲ್ಲು ಇವರ …

Read More »

You cannot copy content of this page