ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡು ಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕ್‍ಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ …
Read More »
Sarvavani Latest Kannada News