ಸೋಮವಾರ , ನವೆಂಬರ್ 25 2024
kn
Breaking News

Daily Archives: ಮೇ 25, 2021

ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ

ಬನವಾಸಿ: ಸ್ಥಳೀಯ ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ಮತ್ತು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಕೊರೊನಾ ಸೇನಾನಿಗಳಾದ ಪೊಲೀಸರು, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಹಾಗೂ ತಮ್ಮಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ಗಳನ್ನು ಬುಧವಾರ ವಿತರಿಸಿದರು. ಈ ಸಂದರ್ಭದಲ್ಲಿ ಬನವಾಸಿ ಪೊಲೀಸ್ ಠಾಣೆಯ ಪಿಎಸ್‍ಐ ಹನುಮಂತ ಬಿರಾದಾರ ಮಾತನಾಡಿ, ತಮ್ಮ ಜೀವದ ಹಂಗು ತೊರೆದು ಕೋವಿಡ್ ವಿರುದ್ದ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‍ಗಳ ಸಂಕಷ್ಟಕ್ಕೆ …

Read More »

ಕೊರೊನಾ ನಿಯಂತ್ರಣದ ಜವಾಬ್ದಾರಿ ಕೊರೊನಾ ಸೇನಾನಿಗಳ ಮೇಲಿದೆ ಅಶೋಕ ದಡಗುಂಟಿ

ಮೂಡಲಗಿ: ‘ಕೊರೊನಾ ನಿಯಂತ್ರಣದಲ್ಲಿ ಕೊರೊನಾ ಮುಂಚೂಣಿ ಸೇನಾನಿಗಳ ಪಾತ್ರ ಮಹತ್ವದಾಗಿದೆ’ ಎಂದು ಬೆಳಗಾವಿಯ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಹೇಳಿದರು. ಮಂಗಳವಾರ ಮೂಡಲಗಿ ತಾಲ್ಲೂಕಿನ ರಾಜಾಪುರ, ತುಕ್ಕಾನಟ್ಟಿ, ಮಲ್ಲಾಪುರ ಪಿಜಿ ಮತ್ತು ಮೂಡಲಗಿಯ ಸಮುದಾಯ ಕೇಂದ್ರದ ಕೋವಿಡ್ ಕೇಂದ್ರಕ್ಕೆ ಭೇಟ್ಟಿ ನೀಡಿ ಪುರಸಭೆಯ ಆವರಣದಲ್ಲಿ ತಾಲ್ಲೂಕು ಕೊರೊನಾ ಟಾಸ್ಕ್ ಪೋರ್ಸ್ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಅಪಾಯದ ಅಂಚಿನತ್ತ ಸಾಗುತ್ತಿರುವ ಕೊರೊನಾ ಎರಡನೇ ಅಲೆಯ ನಿಯಂತ್ರಣದ ಗಂಭೀರವಾದ ಜವಾಬ್ದಾರಿ …

Read More »

ಮೇ. 27 ರಿಂದ ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ …

Read More »

You cannot copy content of this page