ಮೂಡಲಗಿ : ಈಗಾಗಲೇ ಸುಮಾರು ಆರೇಳು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿರುವ ಮೂಡಲಗಿ ಕಲಾವಿದ ಮಂಜುನಾಥ ರೇಳೆಕರ ಕನ್ನಡದ ಸ್ಟಾರ್ ನಟರೊಬ್ಬರ ಸಿನೆಮಾಗೆ ಆಯ್ಕೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ನಿಜ. ಇನ್ನು ಆ ಸ್ಟಾರ್ ನಟರು ಯಾರೆಂದರೆ ಕನ್ನಡದ ಖ್ಯಾತ ನಟಿ ಪ್ರಮೀಳಾ ಜೋಷಾಯ್ ಮತ್ತು ನಟಿ ಮೇಘನಾ ರಾಜ್ ಕುಟುಂಬದವರಲ್ಲಿ ಒಬ್ಬರಾದ ನಟ ಅಲ್ಟಿಮೇಟ್ ಸ್ಟಾರ್ ತೇಜ್, ಈಗಾಗಲೇ ಇವರು ಕನ್ನಡದ ಮೀಸೆ ಚಿಗುರಿದಾಗ, ಮಹೇಶ್ವರ, ರಿವೈಂಡ್ …
Read More »Monthly Archives: ಮೇ 2021
ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ.
ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿವ ಮುರುಗೇಶ ನಿರಾಣಿ ಅವರು ನಮ್ಮೆಲ್ಲ ಗ್ರಾಮ ಪಂಚಾಯತಿಗಳಿಗೆ ಉಚಿತವಾಗಿ ಸೋಡಿಯಂ …
Read More »ಅಯ್ಯೋ ದೇವರೇ, ನಿನಗೆ ಕರುಣೆ ಇಲ್ಲವೆ: ಶಿವಾಪೂರ (ಹ)
ಹಳ್ಳೂರ: ಕೊರೋನಾ ಮಾಹಾಮಾರಿ ಜಗತ್ತಿಗೆ ನರಕಯಾತನೆ ತೋರಿಸುತ್ತಿದೆ. ಇಂತಹ ಸಂದರ್ಬದಲ್ಲಿ ಶಿವಾಪೂರ (ಹ) ಗ್ರಾಮದ 3 ಜನ ಹೆಣ್ಣು ಮಕ್ಕಳು ಇರುವ ಒಂದು ಕುಟುಂಬ, ಆ ಕುಟುಂಬದಲ್ಲಿ ಅಂದಾಜು ಎಪ್ಪತ್ತು ವರ್ಷ ವಯೋ ವೃದ್ದೆ, ಅಂದಾಜು 50 ವರ್ಷದ ಮಹಿಳೆ, ಮತ್ತು 13 ವರ್ಷದ ಮೊಮ್ಮಗಳು ಸೇರಿ ಒಂದು ಕುಟುಂಬ ವಾಸವಾಗಿತ್ತು. ವಯೋವೃದ್ದೆ ಅಜ್ಜಿ 4 ವರ್ಷಗಳಿಂದ ಹಾಸಿಗೆಯಲ್ಲಿಯೇ ದಿನಗಳನ್ನ ಕಳೆಯುತ್ತಿದ್ದಳು. ಪ್ರಪಂಚದ ಜ್ಞಾನವೇ ಇಲ್ಲ ಹಾಗೂ ಆರೋಗ್ಯಕ್ಕೆ ಯಾವುದೇ …
Read More »ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ
ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು. ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ …
Read More »ಮೂಡಲಗಿ ಪತ್ರಕರ್ತನ ಮೇಲೆ ಪೋಲಿಸರ ದೌರ್ಜನ್ಯ
ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …
Read More »ಎರಡನೆಯ ಅಲೆಯ ಕರೋನಾ ಸೋಂಕಿತ ಪತ್ರಕರ್ತರಿಗೆ ಸೂಕ್ತ ಚಿಕಿತ್ಸೆ ನೀಡಿ
ಮೂಡಲಗಿ :ಕೊರೋನಾ ಎರಡನೆಯ ಅಲೆಯು ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಕೊವಿಡ್ ಸೋಂಕಿತರಿಗೆ ಆಸ್ಪತ್ರಗಳಲ್ಲಿ ಸರಿಯಾದ ಸಮಯಕ್ಕೆ ಹಾಸಿಗೆ, ಆಮ್ಲಜನಕ ದೊರೆಯದೆ ಕೊರೋನಾಗೆ ಬಲಿಯಾಗುತ್ತಿದ್ದಾರೆ ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರದoದು ಪತ್ರಕರ್ತರಿಗೆ ಕೋವಿಡ ಲಸಿಕೆ ಹಾಗೂ ಕೊರೊನಾ ಸೊಂಕಿತ ಪತ್ರಕರ್ತರಿಗೆ ಹಾಸಿಗೆ ಮತ್ತು ಆಮ್ಲಜನಕ ಕಾಯ್ದಿರಿಸಿ, ತುರ್ತು ಚಿಕಿತ್ಸೆ ನೀಡುವಂತೆ ತಹಶೀಲದಾರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿ, ಪತ್ರಕರ್ತರು ತಮ್ಮ …
Read More »ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ್ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರ ಸಂಜೆ ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ …
Read More »ಕೊರೋನಾ ಎರಡನೆ ಅಲೆ ಭಯಂಕರವಾಗಿದೆ,ಪ್ರತಿಯೊಬ್ಬರೂ ಜಾಗೃತಿ ವಹಿಸಿ – ಹರ್ದಿ
ಮೂಡಲಗಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರು ಹೆಚ್ಚಾಗಿ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಕಳವಳ ವ್ಯಕ್ತಪಡಿಸಿದರು. ಬುಧವಾರದಂದು ಇಲ್ಲಿಯ ಕಲ್ಮೇಶ್ವರ ವೃತ್ತದಲ್ಲಿ ಪುರಸಭೆ ಕಾರ್ಯಾಲಯ, ಪೋಲಿಸ ಠಾಣೆ, ಪತ್ರಕರ್ತರ ಬಳಗ ಹಾಗೂ ಸಮುದಾಯ ಆರೋಗ್ಯಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕೊರೋನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರದ ಮಾರ್ಗಸೂಚಿ, ಜನತಾ ಕಪ್ರ್ಯೂ ಪಾಲನೆ ಮಾಡದೆ ಇದ್ದಲ್ಲಿ ಸೋಂಕು …
Read More »2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ
2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ. ಇಲ್ಲಿದೆ>>>
Read More »ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕರೋನಾದ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಶನಿವಾರ (ಮೇ.1)ರಂದು ಮೂಡಲಗಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಕೇರ ಸೆಂಟರ್‍ಗೆ ಭೇಟಿ ನೀಡಿ, ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು …
Read More »