ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ …
Read More »Monthly Archives: ಜೂನ್ 2021
ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ
ಹಳ್ಳೂರ: ಗ್ರಾಮದಲ್ಲಿ ಗುರುವಾರರಂದು ಕಾರ ಹುಣ್ಣಿಮೆ ನಿಮಿತ್ಯವಾಗಿ ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ ಮಾಡಲಾಯಿತ್ತು. ಕರಿ ಎತ್ತ ಕಾಳಿಂಗ, ಬಿಳಿ ಎತ್ತ ಮಾಣ್ಣಿಂಗ, ಸರ್ಕಾರ ಎತ್ತ ಸಾರಂಗ ಎಂಬ ನಾಣ್ಣುಡಿಯಂತೆ. ಕಾರ ಹುಣ್ಣಿಮೆ ದಿನವನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಂಪ್ರದಾಯದಂತೆ ಬಸವಣ್ಣ (ಎತ್ತು)ಗಳಿಗೆ ವಿವಿಧ ಬಗೆಯ ಬಣ್ಣ ಹಚ್ಚಿ ಶೃಂಗರಿಸಿಲಾಗುತ್ತದೆ. ಬುಧವಾರ ದಿನ ಸಂಜೆ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜೆ ಮಾಡುತ್ತಾರೆ. ಕಾರ ಹುಣ್ಣಿಮೆಯಲ್ಲಿ …
Read More »ಸಂಸದರು, ಶಾಸಕರ ಫೋಟೋ ತೆರವುಗೊಳಿಸಿ : ಬೆಳಗಾವಿ ಡಿಸಿ ಆದೇಶ
ಬೆಳಗಾವಿ : ಲೋಕಸಭಾ ಸದಸ್ಯರ, ಶಾಸಕರ ಭಾವ ಚಿತ್ರ ದರ್ಶನ ಎಲ್ಲೆಡೆ ಕಂಡು ಬರುತ್ತದೆ. ಇದು ಸ್ಥಳೀಯ ಯೋಜನೆಯಡಿ ಕೈಗೊಂಡ ಕಾಮಗಾರಿಗಳಲ್ಲಿ ಭಾವಚಿತ್ರ ಅಳವಡಿಸಿರುವುದು ಯಾವ ನ್ಯಾಯ ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಪ್ರಶ್ನಿಸಿ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಲಘು ತಂಗುದಾಣ (ಬಸ್ ಶೆಲ್ಟರ್)ಗಳ ಫೋಟೋಗಳಲ್ಲಿ ಕಂಡು ಬರುತ್ತದೆ. ಸಾರಿಗೆ ಭಾವಚಿತ್ರವನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ಸರ್ಕಾರವನ್ನು ಕೋರಿರುತ್ತಾರೆ. ಅರ್ಜಿ ಮತ್ತು ಆಡಕಗಳನ್ನು ಕಳುಹಿಸಿದ್ದು, …
Read More »ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …
Read More »ವಿಕಲಚೇತನ ನೌಕರರಿಗೆ ಮನೆಯಿಂದಲೇ ಕೆಲಸ : ಬೀರಪ್ಪ ಅಂಡಗಿ ಚಿಲವಾಡಗಿ.
ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …
Read More »ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, …
Read More »ಮೂಡಲಗಿ ಯುವಕ ವಾಯು ಸೇನೆಯ ಪೈಟರ್ ಪೈಲಟ್ ಹುದ್ದೆಗೆ ಗಿರೀಶ ಬಿಳ್ಳೂರ ಆಯ್ಕೆ
ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ ಯುಗದಲ್ಲಿ …
Read More »ಗುರ್ಲಾಪೂರ-ಮೂಡಲಗಿ ರಸ್ತೆ ಕಾಮಗಾರಿ ಎರಡು ತಿಂಗಳೊಳಗೆ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ ಪಟ್ಟಣಕ್ಕೆ …
Read More »ಬಡಕುಟುಂಬಗಳಿಗೆ ನೆರವಾದ ಖ್ಯಾತ ಉದ್ಯಮಿ ಮತ್ತು ಸಮಾಜಸೇವಕರಾದ ಚಿಕ್ಕ ರೇವಣ್ಣನವರು
ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದ ಮೂಲಕ ಬಡಕುಟುಂಬಗಳಿಗೆ 500 ದಿನಸಿ ಕಿಟ್ ಹಾಗೂ ಮೆಡಿಕಲ್ ಕೀಟಗಳನ್ನು ಶ್ರೀ ಮನಸೂರು ರೇವಣಸಿದ್ದೇಶ್ವರಮ ಹಾಸ್ವಾಮಿಗಳು, ಧಾರವಾಡ, ಶ್ರೀ ಶ್ರೀ ಶ್ರೀ ಜಗನ್ಮಾನಂದ ಮಹಾಸ್ವಾಮಿಗಳು ಸಿದ್ದಾರೂಢ ಮಠ, ರಾಮದುರ್ಗ ರವರ ಪೂಜ್ಯರ ಸಮ್ಮುಖದಲ್ಲಿ ವಿತರಿಸಿದರು. ಕೋವಿಡ್ ಎರಡನೇ ಅಲೆಯಿಂದ ಆದಷ್ಟು ಉದ್ಯಮಿಗಳು ನೆಲಕಚ್ಚಿದ್ದು ಹಲವು ಕಾರ್ಮಿಕರ ಬಡ ಕುಟುಂಬಗಳು ಬೀದಿಗೆ ತಂದು ನಿಲ್ಲಿಸಿದೆ. ಅದರಲ್ಲೂ ಲಾಕ್ ಡೌನ್ …
Read More »ಮೂಡಲಗಿ-ಧರ್ಮಟ್ಟಿ-ಮಸಗುಪ್ಪಿ ರಸ್ತೆ ಸುಧಾರಣೆಗೆ 7.86 ಕೋಟಿ ರೂ, ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ 7.86 ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ ಕಾಮಗಾರಿಯನ್ನು ಕೈಗೊಳ್ಳುವಂತೆ ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರದಂದು ತಾಲೂಕಿನ ಮಸಗುಪ್ಪಿ ಕ್ರಾಸ್ ಬಳಿ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 7.86 ಕೋಟಿ …
Read More »