ಸೋಮವಾರ , ನವೆಂಬರ್ 25 2024
kn
Breaking News

Daily Archives: ಜೂನ್ 19, 2021

ವಿಕಲಚೇತನ ನೌಕರರಿಗೆ ಮನೆಯಿಂದಲೇ ಕೆಲಸ : ಬೀರಪ್ಪ ಅಂಡಗಿ ಚಿಲವಾಡಗಿ.

ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, …

Read More »

ಮೂಡಲಗಿ ಯುವಕ ವಾಯು ಸೇನೆಯ ಪೈಟರ್ ಪೈಲಟ್ ಹುದ್ದೆಗೆ ಗಿರೀಶ ಬಿಳ್ಳೂರ ಆಯ್ಕೆ

ಮೂಡಲಗಿ: ಸೇನಾಧಿಕಾರಿಗಳ ಸ್ಪರ್ಧಾತ್ಮಕ ಪರೀಕ್ಷೆಯಾದ ಎನ್.ಡಿ.ಎ ಪರೀಕ್ಷೆ ಪಾಸಾದ ಸ್ಥಳೀಯ ಲಕ್ಷ್ಮೀ ನಗರದ ಯುವಕ ಗಿರೀಸ ಸದಾಶಿವ ಬಿಳ್ಳೂರ. ವಾಯು ಸೇನೆಯ ಪ್ಲಾಯಿಂಗ್ ಆಫೀಸರ್ (ಫೈಟರ್ ಪೈಲಟ್) ಉನ್ನತ ಹುದ್ದೆಯನ್ನು ಹೈದರಾಬಾದಿನ ದುಂಡಿಗಲ್ ತರಭೇತಿ ಕೇಂದ್ರದಲ್ಲಿ ಪಡೆದು ಬಿದರನ ವಾಯು ನೆಲೆಯಾದ ಹೌಕ್ಸ್ (ಹಕೀಂ ಪೇಠ) ಪ್ರಥಮ ಸೇವೆಯಾಗಿ ಮಾಡಲಿದ್ದಾರೆ. ಶನಿವಾರ ಹೈದರಾಬಾದನಲ್ಲಿ ಜರುಗಿದ ವಾಯು ಸೇನೆಯ ಉನ್ನತಾಧಿಕಾರಿಗಳ ತರಭೇತಿ ಕೇಂದ್ರದಲ್ಲಿ ದೇಶದ ಸೇನೆಯಲ್ಲಿಯ ಉನ್ನತ ಹುದ್ದೆಗೆರಿದರು. ಸ್ಪಧಾತ್ಮಕ ಯುಗದಲ್ಲಿ …

Read More »

You cannot copy content of this page