ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …
Read More »
Sarvavani Latest Kannada News