ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ …
Read More »Monthly Archives: ಜೂನ್ 2021
ಚರಂಡಿ, ಉದ್ಯಾನವನ ನಿರ್ಮಿಸಲು ಆಗ್ರಹಿಸಿ ಮನವಿ
ಮೂಡಲಗಿ – ನಗರದ ರಿ ಸ ನಂ. ೫೪೦/೧೧ ರಲ್ಲಿ ರಸ್ತೆ, ಚರಂಡಿ ಹಾಗೂ ಉದ್ಯಾನವನವನ್ನು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ ನಾಗರಿಕರು ಪುರಸಭೆಗೆ ಮನವಿ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಗೈರು ಹಾಜರಾಗಿರುವ ಮುಖ್ಯಾಧಿಕಾರಿಯವರ ಬದಲಿಗೆ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿರುವ ನಾಗರಿಕರು ೧೯೯೦-೨೦೦೦ ರಲ್ಲಿ ಟೌನ್ ಪ್ಲಾನಿಂಗ್ ಆಗಿರುವ ರಿ. ಸ ನಂ ೫೪೦/ ೧೧ ರಲ್ಲಿ ಸರಿಯಾದ ರಸ್ತೆ ಇಲ್ಲ,ಚರಂಡಿ ಮೇಲ್ಸೇತುವೆ ಕಟ್ಟಲಾಗಿದೆ ಆದರೆ ಅದು ನಾಲ್ಕು ಅಡಿ …
Read More »ಕೆರೆಯಂತಾದ ಸರಕಾರಿ ಶಾಲೆಯ ಆವರಣ: ಕಣ್ಣು ಮುಚ್ಚಿ ಕುಳಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು
ರಾಮದುರ್ಗ: ಪಟ್ಟಣದ ಮಿನಿ ವಿಧಾನಸೌಧದ ಹತ್ತಿರದ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಕ್ಷರಸಹ ಅವ್ಯವಸ್ಥೆಯ ಆಗರವಾಗಿದೆ. ಶಾಲೆಯ ಮುಂದೆ ರಾಶಿ ರಾಶಿ ಕಸ ಬಿದ್ದಿದು, ನಿನ್ನೇ ಮತ್ತು ಇವತ್ತು ಸುರಿದ ಭಾರಿ ಮಳೆಯಿಂದ ಶಾಲೆಯ ಆವರಣ ಕೆರೆಯಂತೆ ಮಾರ್ಪಟ್ಟಿದೆ. ಈ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಸರಿಯಾದ ರೀತಿಯ ವ್ಯವಸ್ಥೆ ಕಲ್ಪಿಸಿ ಎಂದು ಸಾಕಷ್ಟು ಭಾರಿ ಮನವಿ ಸಲ್ಲಿಸಿದರು, ಸಂಬಂಧ ಪಟ್ಟ ಶಿಕ್ಷಣ …
Read More »ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …
Read More »