ಮೂಡಲಗಿ: ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾದ್ಯವಾಗುವದು. ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಉಪಯೋಗ ಪಡೆದುಕೊಳ್ಳ ಬೇಕು ಎಂದು ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಪಟ್ಟಣದ ಮೇಲ್ದರ್ಜೆಗೆರಿದ ಸಮೂದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಸೊನೋಗ್ರಾಫಿ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ಅತ್ಯಾಧುನಿಕ ರೋಗ ಪರೀಶೋಧಕ ಯಂತ್ರದಿಂದಾಗಿ ಸ್ತ್ರೀಯರ ಪ್ರಸವ ಪೂರ್ವ ನಂತರದ ದಿನಗಳಲ್ಲಿ …
Read More »Monthly Archives: ಆಗಷ್ಟ್ 2021
ಅಪ್ರಾಪ್ತ ದಲಿತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆರೋಪಿಗಳನ್ನ ಗಲ್ಲು ಶಿಕ್ಷೆಗೆ ಒಳಪಡಿಸಲು ಒತ್ತಾಯ
ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ಅಪ್ರಾಪ್ತ ವಯಸ್ಕ ದಲಿತ ಹೆಣ್ಣುಮಗಳ ಮೇಲೆ ಜುಲೈ 12ರಂದು ಐದು ಜನ ದುಷ್ಕರ್ಮಿಗಳು ಸೇರಿ ಸಾಮೂಹಿಕ ಅತ್ಯಾಚಾರ ವ್ಯಸಗಿದ್ದರು. ಇದನ್ನ ಖಂಡಿಸಿದ ಮೂಡಲಗಿ ತಾಲೂಕಾ ದಲಿತ ಸಂಘಟನೆಗಳ ಒಕ್ಕೂಟ, ಪಟ್ಟಣದ ಕಲ್ಮೇಶ್ವರ ವೃತ್ತವನ್ನು ಬಂದ ಮಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕೃತ್ಯಗಳು ಮೇಲೆಂದ ಮೇಲೆ ದಲಿತ ಸಮುದಾಯದ ಮಹಿಳೆಯರನ್ನೆ ಗುರಿಯಾಗಿಸಿಕೊಂಡು ಇಂತಹ ಕೃತ್ಯಗಳು ಜರಗುತ್ತದ್ದು, ಭಾರತ ದೇಶದಲ್ಲಿ ಇಂತಹ ಅಮಾನವೀಯ ಘಟನೆಗಳನ್ನ ತಡೆಗಟ್ಟುವಲ್ಲಿ ರಾಜ್ಯ …
Read More »ಇಂದಿನ ವಿದ್ಯಾರ್ಥಿ ಮುಂದಿನ ಪ್ರಜೆ, ಸೂಕ್ತ ಶೈಕ್ಷಣಿಕ ಭದ್ರ ಬುನಾದಿ ಹಾಕಿಕೊಟ್ಟಾಗ ಭವ್ಯ ಭಾರತದ ಕನಸು ನನಸಾಗುತ್ತದೆ : ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಸರಕಾರವು ಹತ್ತು ಹಲವು ಯೋಜನೆಗಳನ್ನು ಜಾರಿಯಲ್ಲಿ ತಂದಿದೆ. ಅವುಗಳನ್ನು ಸೂಕ್ತ ಸಮರ್ಪಕ ರೀತಿಯಲ್ಲಿ ಬಳಕೆ ಮಾಡಿಕೊಂಡು ಜೀವನ ಸಾಗಿಸಬೇಕು. ಇಂದಿನ ವಿದ್ಯಾರ್ಥಿಗಳು ಮುಂದಿನ ಪ್ರಜೆಗಳು. ಅವರಿಗೆ ಸೂಕ್ತ ರೀತಿಯಲ್ಲಿ ಶೈಕ್ಷಣಿಕವಾಗಿ ಭದ್ರ ಬುನಾದಿ ಹಾಕಿಕೊಟ್ಟಾಗ ಮಾತ್ರ ಭವಿಷ್ಯತ್ತಿನ ಭವ್ಯ ಭಾರತದ ಕನಸು ನನಸಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ತಾಲೂಕಿನ ನಾಗನೂರಿನ ಮೇಘಾ ವಸತಿ ಶಾಲೆಯಲ್ಲಿ ಜರುಗಿದ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ತಾಲೂಕಾ …
Read More »ಹಳ್ಳಿಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ : ಜಿಪಂ ಉಪಕಾರ್ಯದರ್ಶಿ ಹೆಗ್ಗನಾಯಕ
ಮೂಡಲಗಿ: ಭಾರತ ದೇಶವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ ಸಿಬ್ಬಂದಿಯವರು ಇವುಗಳ ಉಪಯೋಗ ಪಡೆದುಕೊಂಡಾಗ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಿ ಗಾಂಧೀಜಿಯವರ ಕನಸು ನನಸಾಗಲು ಸಾಧ್ಯವಾಗುವದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಮೀಪದ ಹಳ್ಳೂರ ಗ್ರಾಮ ಪಂಚಾಯತ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯಾನವನ …
Read More »ವಿವಿಧ ಬೇಡಿಕೆ ಈಡೇರಿಕೆಗಾಗಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಕೆ
ಕೊಪ್ಪಳ: ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರದಿಂದ ನೀಡಲಾಗುವ ಮನೆಗಳಲ್ಲಿ ವಿಕಲಚೇತನರಿಗೆ ಮೀಸಲಿಡಬೇಕಾದ ಮನೆಗಳನ್ನು ಮೀಸಲಿಡದೇ ಪ್ರಭಾವ ಬಳಿಸಿ ಬೇರೆಯವರು ಅದರ ಸೌಲಭ್ಯವನ್ನು ಪಡೆಯುತ್ತಿದ್ದು,ಕೂಡಲೇ ಸರಕಾರವು ವಿಕಲಚೇತನರಿಗೆ ಕಡ್ಡಾಯವಾಗಿ ವಿವಿಧ ಯೋಜನೆಗಳನ್ನು ನೀಡಲಾಗುವ ಮನೆಗಳ …
Read More »ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ
ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರಿಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನಿಯಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯೊಂಜಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೋಳಿಸಿ ಸಂಘಟನೆಯಲ್ಲಿ ಸಕ್ರೀಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.
Read More »ಯಡಿಯೂರಪ್ಪನವರೇ ನಿಮಗಿದು ನ್ಯಾಯವೇ? ಕಣ್ಮುಚ್ಚಿ, ಕಿವಿ ಮುಚ್ಚಿ ಕುಳಿತಿದ್ದೀರೇನು ?
ಬೆಳಗಾವಿ : 1) ಮುಖ್ಯಮಂತ್ರಿಯವರಿಂದ ದೇಶಭಕ್ತ ಸಂಗೊಳ್ಳಿ ರಾಯಣ್ಣನವರಿಗೆ ಗೌರವ ಸಮರ್ಪಣೆಗೆ ಆದೇಶ ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿ ಸ್ವಕ್ಷೇತ್ರ ಶಿಕಾರಿಪುರದಲ್ಲಿ ರಾತ್ರೋರಾತ್ರಿ ರಾಯಣ್ಣನವರಿಗೆ ಅಪಮಾನ 2) ಈಸೂರು ದಂಗೆಯ ಮೂಲಕ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದ್ದ ಶಿಕಾರಿಪುರದಲ್ಲಿ, ಬ್ರಿಟಿಷರಿಗೆ ಸೋಲನ್ನುಣಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಜೀವ ತ್ಯಾಗ ಮಾಡಿದ ಹುತಾತ್ಮ, ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರಿಗೆ ಅನ್ಯಾಯ. ಇಂತಹ ಹೀನ ಕೃತ್ಯ ಮಾಡಿದವರಿಗೆ ಧಿಕ್ಕಾರವಿರಲಿ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಥಮ ಬಾರಿ …
Read More »ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ದೇಶಾಭಿಮಾನ ಮೇರೆದಿದ್ದಾಳೆ
ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾದ್ಯಮ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇತಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸುವ ಮೂಲಕ ದೇಶಾಭಿಮಾನ ಮೇರೆದಿದ್ದಾಳೆ
Read More »ಲೋಳಸೂರ ಕೆಳಗಿನ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಮುಕ್ತ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಬದಲಿ …
Read More »ವಿಕಲಚೇತನ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಬಿ.ಸಿ.ನಾಗೇಶ
ಬೆಂಗಳೂರು:ವಿಕಲಚೇತನ ಶಿಕ್ಷಕರ ಅನೇಕ ಸಮಸ್ಯೆಗಳಿದ್ದು ಅವರ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಹೇಳಿದರು. ಅವರು ನಗರದ ತಮ್ಮ ಕಚೇರಿಯಲ್ಲಿ ವಿಕಲಚೇತನ ನೌಕರರ ಸಂಘದಿಂದ ನೀಡಿದ ಮನವಿ ಹಾಗೂ ಸನ್ಮಾನ ಸ್ವೀಕರಿಸಿ ಮಾತನಾಡುತ್ತಾ,ವಿಕಲಚೇತನ ಶಿಕ್ಷಕರ ಸಮಸ್ಯೆಗಳು ಸೇರಿದಂತೆ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಒಳಗೊಂಡ ಮನವಿ ಪತ್ರವನ್ನು ವಿಕಲಚೇತನ ನೌಕರರ ಸಂಘದ ವತಿಯಿಂದ ನೀಡಿದ್ದಾರೆ.ಮನವಿಯಲ್ಲಿ ಇರುವ ಅಂಶಗಳು ನ್ಯಾಯಯುತವಾಗಿವೆ.ನಾನು ಕೂಡಾ ನೂತನವಾಗಿ …
Read More »