ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್‍ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್‍ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ ಹಾಲನ್ನು …
Read More »
Sarvavani Latest Kannada News