ಗೋಕಾಕ : ನಿರಂತರ ಮಳೆ ಹಾಗೂ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಜತ್ತ-ಜಾಂಬೋಟಿ (ರಾಹೆ-31) ರಸ್ತೆಯ ಲೋಳಸೂರ ಸೇತುವೆ ಮಾರ್ಗದ ಬದಲಿ ರಸ್ತೆಯನ್ನು ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಲೋಳಸೂರ ಸೇತುವೆಯ ಪಕ್ಕದಲ್ಲಿರುವ ಹಳೆಯ ಸೇತುವೆ ಮಾರ್ಗದಲ್ಲಿ ಅನುಕೂಲ ಕಲ್ಪಿಸಿಕೊಡಲಾಗಿದ್ದು, ಕಾರು, ಬೈಕ್‍ಗಳ ಸಂಚಾರಕ್ಕೆ ಮಾತ್ರ ರಸ್ತೆ ಸಂಚಾರವನ್ನು ಆರಂಭಿಸಲಾಗಿದೆ ಎಂದು ಹೇಳಿದರು. ಬದಲಿ …
Read More »
Sarvavani Latest Kannada News