ಹಳ್ಳೂರ: ನವೆಂಬರ 26 ಭಾರತ ದೇಶಕ್ಕೆ ಮಹತ್ವದ ದಿನ ಗೌರವ ಕೋಡುವ ದಿನವಾಗಿದೆ. ಈ ದಿವಸ ಯಾರು ಮರೆಯಲು ಸಾಧ್ಯವಿಲ್ಲ, ಭಾರತದ ಸಂವಿಧಾನ ಜಗತ್ತಿನ ಅತಿದೊಡ್ಡ ಸಂವಿಧಾನ, 1949 ರ ನವೆಂಬರ 26 ರಂದು ಸಂವಿಧಾನವನ್ನು ಅಂಗೀಕರಿಸಲಾಯಿತ್ತು. ಇದರ ಅಂಗವಾಗಿ ನಾವು ಸಂವಿಧಾನ ದಿನವನ್ನು ಆಚರಿಸುತ್ತಿದ್ದೇವೆ ಎಂದು ಪ.ಜಾತಿ,ಪ.ಪಂಗಡಗಳ ಬಲವರ್ಧನ ಮತ್ತು ಮೇಲ್ವಿಚಾರಣಾ ಸಮಿತಿಯ ಜಿಲ್ಲಾಧ್ಯಕ್ಷ ಮಾರುತಿ ನಾ. ಮಾವರಕರ ಹೇಳಿದರು. ಸ್ಥಳೀಯ ಪ.ಜಾತಿ,ಪ.ಪಂಗಡಗಳ ಬಲವರ್ಧನ ಮತ್ತು ಮೇಲ್ವಿಚಾರಣಾ ಸಮಿತಿಯ …
Read More »Monthly Archives: ನವೆಂಬರ್ 2021
ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ
ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ. ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು ನೀಡಿದ್ದರು. ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಆಡಳಿತ ಮಂಡಳಿಯ …
Read More »ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದಾನ, ಧರ್ಮ, ಸಮಾಜ ಪ್ರೀತಿಗೆ ಶ್ರೀಶೈಲ್ ಜಗದ್ಗುರು ಪೀಠ ಹರ್ಷ – ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು
ಮೂಡಲಗಿ: ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದಾನ ಮತ್ತು ಧರ್ಮಗಳಿಂದ ನಡೆಯುವ ‘ಸಾಹುಕಾರ್’ ಎಂದು ಈ ನಾಡಿನಲ್ಲಿ ಗುರುತಿಸಿಕೊಂಡಿರುವ ಅಪರೂಪದ ರಾಜಕಾರಣಿಯಾಗಿದ್ದಾರೆ ಎಂದು ಶ್ರೀಶೈಲ್ ಮಹಾಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಶ್ಲಾಘನೆ ವ್ಯಕ್ತಪಡಿಸಿದರು. ಭಾನುವಾರ ಸಂಜೆ ಮೂಡಲಗಿ ತಾಲ್ಲೂಕಿನ ಮುನ್ಯಾಳ-ರಂಗಾಪುರದ ಸದಾಶಿವಯೋಗೀಶ್ವರ ಮಠದ ಹಣಮಂತ ದೇವರ ಮಂದಿರ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಅಶ್ವಾರೂಢ ಗುರುಬಸವರಾಜ ಅಜ್ಜನವರ ಸರ್ಕಲ್‍ದ ಉದ್ಘಾಟನಾ ಸಮಾರಂಭ ಹಾಗೂ …
Read More »ದೇಶಿಯ ಗೋ ತಳಿಗಳನ್ನು ಉಳಿಸಿ: ಈರಣ್ಣ ಕಡಾಡಿ
ಮೂಡಲಗಿ: ನಮ್ಮ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ಗೋವುಗಳಿಗೆ ವಿಶಿಷ್ಠವಾದ ಸ್ಥಾನವಿದೆ, ಗ್ರಾಮೀಣ ಪ್ರದೇಶದಲ್ಲಿ ಗೋವುಗಳು ರೈತರ ಜೀವನಾಧಾರವಾಗಿದೆ. ದೇಶಿಯ ಗೋ ತಳಿಗಳನ್ನು ಉಳಿಸಿ ಬೆಳೆಸುವುದು ನಮ್ಮೇಲ್ಲರ ಕರ್ತವ್ಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ನ.05 ರಂದು ಕಲ್ಲೋಳಿ ಪಟ್ಟಣದಲ್ಲಿ ಮುಜರಾಯಿ ಇಲಾಖೆ ವತಿಯಿಂದ ಮಾರುತಿ ದೇವರ ದೇವಸ್ಥಾನದಲ್ಲಿ ನಡೆದ ಗೋಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋ ಪೂಜೆಯನ್ನು ನೆರವೇರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು …
Read More »ಹೈಮಾಸ್ಟ್ ಟವರ್ ಉದ್ಘಾಟಿಸಿದ: ರಾಹುಲ್ ಜಾರಕಿಹೊಳಿ
ನಾಗನೂರ: ಇಂದು ಗ್ರಾಮದ ಮನ್ನಿಕೇರಿ ಪೆಟ್ರೋಲಿಯಂ ಅಲ್ಲಿ ಶ್ರೀ ರಾಹುಲ ಸತೀಶ ಜಾರಕಿಹೊಳಿ ಹೈಮಾಸ್ಟ್ ಟವರ್ ಉದ್ಘಾಟನೆ ಮತ್ತು ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಕಾರ್ಯಕ್ರಮ ಚಾಲನೆ ನೀಡಿದರು. ಈ ಸಂದರ್ಭದಲ್ಲಿ. ಶ್ರೀ ಬಸಗೌಡ ಪಾಟೀಲ. ಜೆ.ಜಿ.ಕೋ.ಹಾಸ್ಪಿಟಲ್. ನಿರ್ದೇಶಕರು ಘಟಪ್ರಭಾ. ಮಲ್ಲಿಕಾರ್ಜುನ ಕಬ್ಬುರ. ಮರೆಪ್ಪ. ಮರಪಾಗೋಳ. ಅದಿವಪ್ಪ ಹಾದಿಮನಿ. ಅಧ್ಯಕ್ಷರು.ಗ್ರಾ.ಪಂ ವಡೆರಹಟ್ಟಿ. ಪರಸಪ್ಪ ಸಾರಪುರ. ದಿ. ಘಟಪ್ರಭಾ ಶುಗರ್ ನಿರ್ದೇಶಕರು. ಚಂದ್ರಕಾಂತ ಮೋಟೆಪ್ಪಗೋಳ. ಮುರಳ್ಳಿ ಬಡಿಗೇರ ದಳವಾಯಿ. …
Read More »