ಹಳ್ಳೂರ: ಉತ್ತರಖಾಂಡ ಡೆಹರಾಡೂಣದ ಮದ್ರಾಸ್ಸ್ ಇಂಜನಿಯರ್ ರಜಿಮೆಂಟ್‍ನ ಎಸಿಪಿ ಹವಾಲ್ದಾರರಾಗಿ ಕಾರ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತ ಹೊಂದಿರುವ ಸುರೇಶ ಮಾರುತಿ ಬಾಗಡಿ ಅವರಿಗೆ ಗ್ರಾಮಸ್ಥರು ಬಸವೇಶ್ವರ ವೃತ್ತದ ಬಳಿ ಅದ್ದೂರಿಯಾಗಿ ಸ್ವಾಗತ ಮಾಡಿ, ಮಹಿಳೆಯರು ತಿಲಕವನ್ನು ಇಟ್ಟು ಬರಮಾಡಿಕೋಂಡರು. ಸುಮಾರು 20 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಇವರು ರವಿವಾರರಂದು ತಾಯ್ನಾಡು ಹಳ್ಳೂರ ಗ್ರಾಮಕ್ಕೆ ಆಗಮಿಸಿದ್ದರಿಂದ ವಿವಿಧ ವಾಧ್ಯಮೇಳಗಳೊಂದಿಗೆ ಧ್ವನಿಗೂಡಿಸಿ ಜೈ ಜವಾನ್, ಜೈ ಕಿಸಾನ್ ಎಂಬ ಜಯ …
Read More »Daily Archives: ಡಿಸೆಂಬರ್ 5, 2021
ವಿಶ್ವ ಮಣ್ಣು ಆರೋಗ್ಯ ದಿನಾಚಾರಣೆಯ ಸಮಾರಂಭ
ಹಳ್ಳೂರ: ಮಣ್ಣಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಗುರಿ ಹೊಂದಲಾಗಿದೆ, ಮಣ್ಣಿನ ಸವಕಳಿಯನ್ನು ತಪ್ಪಿಸುವ ಮಣ್ಣನ್ನು ಲವಣಯುಕ್ತಗೋಳಿಸುವುದನ್ನು ಬಿಡುವುದು ಸೇರಿದಂತೆ ಮಣ್ಣು ಸಂರಕ್ಷಣೆಯ ಮಹತ್ವದ ತಿಳುವಳಿಕೆ ದಿವಸವೆಂದು ಮುಖಂಡ ಹಣಮಂತ ತೇರದಾಳ ಹೇಳಿದ್ದರು. ಸ್ಥಳೀಯ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ರವಿವಾರರಂದು ನಡೆದ ವಿಶ್ವ ಮಣ್ಣು ಆರೋಗ್ಯ ದಿನಾಚಾರಣೆಯ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಮಣ್ಣಿನ ಉತ್ಪಾದಕತೆ, ಆರೋಗ್ಯ, ಮಣ್ಣು ಪರೀಕ್ಷೆಯ ಮಹತ್ವವನ್ನು ಹಾಗೂ ರಸಗೊಬ್ಬರಗಳ ಮಾಹಿತಿಯನ್ನು ರೈತರಿಗೆ …
Read More »