ಸೋಮವಾರ , ನವೆಂಬರ್ 25 2024
kn
Breaking News

Yearly Archives: 2021

ಸಾಯಿ ಸಿಟಿ ಸ್ಕ್ಯಾನ್ ಸೆಂಟರ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆ ಉದ್ಘಾಟಿಸಿದ-ಸತೀಶ ಜಾರಕಿಹೊಳಿ

ಮೂಡಲಗಿ: ಪಟ್ಟಣ ಹಾಗೂ ಸುತ್ತಮುತ್ತಲಿನ ಜನತೆಗೆ ಸಿಟಿ ಸ್ಕ್ಯಾನ್ ಮತ್ತು ಚಿಕ್ಕ ಮಕ್ಕಳ ಆಸ್ಪತ್ರೆಗಾಗಿ , ನೂರಿತ ವೈದ್ಯರ ಸಲುವಾಗಿ ಜಿಲ್ಲಾ ಕೇಂದ್ರ ಹಾಗೂ ಬೇರೆ ಬೇರೆ ಪಟ್ಟಣಗಳಿಗೆ ಚಿಕಿತ್ಸೆ ಹಾಗೂ ವೈಧ್ಯಕೀಯ ಪರೀಕ್ಷೆಗಳಿಗೆ ತೆರಳಬೇಕಿತ್ತು. ಈ ಸಮಸ್ಯೆ ತಪ್ಪಿಸಲು ಹಾಗೂ ಜನತೆಗೆ ಅನಕೂಲುವಾಗುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿದ ಈ ಆಸ್ಪತ್ರೆಗಳು ಹಾಗೂ ಸಿಟಿ ಸ್ಕ್ಯಾನ ಸೆಂಟರ್‍ನ ಸದುಪಯೋಗ ಪಡೆಯಬೇಕು ಎಂದು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಯಮಕಣಮರಡಿ ಶಾಸಕ ಸತೀಶ ಜಾರಕಿಹೊಳಿ …

Read More »

ಸಿಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಿ : ಹನಮಂತ ಗುಡ್ಲಮನಿ

ಮೂಡಲಗಿ: ಪ್ರಸಕ್ತ ರಾಜ್ಯದಲ್ಲಿ ಸಿಡಿ ಪ್ರಕರಣದ ಕೋಲಾಹಲಕ್ಕೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಂಡು, ಜಾರಕಿಹೊಳಿ ಕುಟುಂಭಕ್ಕೆ ಮುಜಗುರು ಉಂಟಾಗುವದರ ಜೊತೆಗೆ ಚಾರಿತ್ರಿಕವಾಗಿ ತೆಜೋವದೆಯಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೇದ ಕೇಲವು ದಿನಗಳಿಂದ ಅನಾಮದೇಯ ಸಿಡಿಯೊಂದು ಭಿತ್ತರಗೊಂಡ ನಂತರ ರಾಜ್ಯದ ರಾಜಕೀಯ ವಲಯದಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಪ್ರಕರಣ ದಾಖಲಾಗಿ ಎಸ್.ಐ.ಟಿಗೆ ವರ್ಗವಾದ ನಂತರ ಕೇಲವರ ಬಂಧನವಾಯಿತು. ಸಿಡಿಯಲ್ಲಿರುವ ಯುವತಿ ಎನ್ನಲಾಗುವರು ವಿಡಿಯೋ ಒಂದನ್ನು ಸಾಮಾಜಿ …

Read More »

ವಿಶ್ವದ ಅತೀ ಎತ್ತರದ ನಂದಿ ವಿಗ್ರಹ ಲೋಕಾರ್ಪಣೆ

ರಾಮದುರ್ಗ: ತಾಲೂಕಿನ ಹೊರವಲಯದ ಮುಳ್ಳೂರು ಗುಡ್ಡದಲ್ಲಿ ಸ್ಥಾಪಿಸಿರುವ ದೇಶದಲ್ಲೆ ಅತಿ ಎತ್ತರದ್ದು ಎನ್ನಲಾದ ‘ನಂದಿ’ ವಿಗ್ರಹದ ಲೋಕಾರ್ಪಣೆ ಕಾರ್ಯಕ್ರಮ ಮಹಾಶಿವರಾತ್ರಿ ದಿನವಾದ ಗುರುವಾರ ವಿಜೃಂಭಣೆಯಿಂದ ನೆರವೇರಿತು. ಅದನ್ನು ನೋಡಲು ಭಕ್ತರು ದಂಡು ದಂಡಾಗಿ ಬರುತ್ತಿದ್ದಾರೆ.ಬಂದಿರುವ ಭಕ್ತರಿಗೆ ಶಿವರಾತ್ರಿ ಉಪವಾಸ ನಿಮಿತ್ತವಾಗಿ ಬಾಳೇಹಣ್ಣು, ಖಜುರ,ಸಾಬುದಾನಿಯ ಫಲೋಪ ಆಹಾರ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ನಂದಿ ದರ್ಶನ ಪಡೆಯಲು ಬಂದ ರಾಮದುರ್ಗ ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ ಭಕ್ತರಿಗೆ ವಿಶ್ರಮಿಸಲು ಪೇಂಡಾಲ್ ವ್ಯವಸ್ಥೆಯನ್ನು ಮಾಡಿದರು. ಅಶೋಕ …

Read More »

ಶ್ರೀ ಶಿವಬೋಧರಂಗ ಚಿಕ್ಕ ಮಕ್ಕಳ ಆಸ್ಪತ್ರೆಯ ಉದ್ಘಾಟಣೆ ಸಮಾರಂಭ

ಮೂಡಲಗಿ: ನಗರದಲ್ಲಿ ಮಾ. 15 ಸೋಮವಾರದಂದು ಮುಂಜಾನೆ 10-30 ಕ್ಕೆ ಬಿಎಸ್.ಎನ್.ಎಲ್ ಆಫೀಸ್ ಹತ್ತಿರ, ಕುರಣಗಿ ಬಿಲ್ಡಿಂಗ್‍ನಲ್ಲಿ ಶ್ರೀ ಶಿವಬೋಧರಂಗ ಚಿಕ್ಕ ಮಕ್ಕಳ ಆಸ್ಪತ್ರೆಯ ಉದ್ಘಾಟಣೆ ಸಮಾರಂಭ ಜರುಗುವದಾಗಿ ಆಸ್ಪತ್ರೆಯ ಚಿಕ್ಕ ಮಕ್ಕಳ ತಜ್ಞ ಡಾ. ಮನೋಹರ. ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಪಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು ವಹಿಸುವರು. ಸಾನಿಧ್ಯವನ್ನು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪೂರದ ಶಿವಯೋಗಿಶ್ವರ ಹಿರೇಮಠದ ಡಾ. ಶಿವಲಿಂಗ …

Read More »

ಬಿಳಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿ : ಸಚಿವ ಕತ್ತಿ ರಾಜ್ಯಸಭಾ ಸದಸ್ಯ ಕಡಾಡಿ ಮನವಿ

ಮೂಡಲಗಿ: ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬುರಾಜು, ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ ಹಾಗೂ ರಾಜ್ಯ ಭಾರತೀಯ ಆಹಾರ ನಿಗಮ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಂಟಿಯಾಗಿ ಭೇಟಿಯಾದ ಸಂದರ್ಭದಲ್ಲಿ ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ಶುಕ್ರವಾರ (ಮಾ 12) ರಂದು …

Read More »

ದೇಶ ಸೇವೆಯಲ್ಲಿ ಸೈನಿಕರ ಹಾಗೂ ಪತ್ರಿಕಾರಂಗದವರ ಪಾತ್ರಗಳು ಪ್ರಮುಖ : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ದೇಶ ಸೇವೆಯಲ್ಲಿ ಸೈನಿಕರು ಹಾಗೂ ಪತ್ರಿಕಾರಂಗದವರು ಪ್ರತಿ ಕ್ಷಣವು ದೈನಂದಿನ ಬದುಕಿನಲ್ಲಿ ನಿರಂತರವಾಗಿ ಸೇವೆಯಲ್ಲಿ ನಿರತರಾಗಿರುತ್ತಾರೆ. ದೇಶದ ಭದ್ರ ಬುನಾಧಿಯಾಗಿ ಕಾರ್ಯ ನಿರ್ವಹಿಸಿ ದೇಶದ ಜನತೆಯ ಹಾಗೂ ಅತಿವೃಷ್ಠಿ ಅನಾವೃಷ್ಠಿಗಳು ಸಂಭವಿಸಿದಾಗ ಪ್ರಾಣದ ಹಂಗನ್ನು ತೊರೆದು ಹೋರಾಡುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರದಲ್ಲಿ ಜರುಗಿದ ನಿವೃತ್ತ ಯೋಧರಿಗೆ ಸತ್ಕಾರ ಹಾಗೂ ನೂತನ ಬಸವ ಕ್ರಾಂತಿ ದಿನಪತ್ರಿಕೆ …

Read More »

ಕೋವಿಡ್ ಲಸಿಕೆ ಪಡೆದ ಹಿರಿಯ ಮಹಿಳೆ ಲಕ್ಷ್ಮೀಬಾಯಿ ಸೋನವಾಲಕರ

ಮೂಡಲಗಿ: ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗಾವಿ ಪ್ರತಿಷ್ಠಿತ ಲೇಕ್ಯೂ ಆಸ್ಪತ್ರೆಯ ಡಾ. ಗಿರೀಶ್ ಸೋನವಾಲಕರ ಮತ್ತು ಪುರಸಭೆ ಸದಸ್ಯ ಸಂತೋಷ ಸೋನವಾಲಕರ ಅವರ ಮಾತೋಶ್ರಿ ಸ್ಥಳೀಯ ಸರಕಾರಿ ಪ್ರೌಢ ಶಾಲೆಗೆ ಭೂ ದಾನಿ ಲಕ್ಷ್ಮೀಬಾಯಿ ಸೋನವಾಲಕರ ಅವರಿಗೆ ಕೋವಿಡ್ ವಾಕ್ಸಿನ್ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ …

Read More »

ಮಹಿಳೆಯರ ಅವಮಾನ, ಖಂಡನಾರ್ಹ : ಯುವ ಮುಖಂಡ ಈಶ್ವರ ಢವಳೇಶ್ವರ

ಮೂಡಲಗಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಶ್ರೀಗಳಿಂದ ಅಖಂಡ 36 ದಿನಗಳವರೆಗೆ ಪಾದಯಾತ್ರೆ, ಬೃಹತ್ ಸಮಾವೇಷ, ಧರಣಿ ಸತ್ಯಾಗ್ರಹ ಹೀಗೆ ನಾನಾ ತರಹದ ಹೋರಾಟದ ಮೂಲಕ ಮೀಸಲಾತಿಗಾಗಿ ಹಕ್ಕೊತ್ತಾಯಕ್ಕಾಗಿ ಮನವಿ ಮಾಡಿಕೊಂಡರೂ ಸರಕಾರ ಇನ್ನೂವರೆಗೆ ಯಾವುದೆ ಭರವಸೆ ಕೂಡ ನೀಡದಿರುವುದು ವಿಷಾದನೀಯ ಹಾಗೂ ಮೀಸಲಾತಿಗಾಗಿ ನಡೆದ ಹೋರಾಟಗಳಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಅಭಿವೃದ್ದಿ ಸಮಿತಿ ಯುವ ಮುಖಂಡ ಈಶ್ವರ ಢವಳೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ದಿನಾಚರಣೆಯಂದು …

Read More »

ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ

ಮೂಡಲಗಿ: ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರದ ಪ್ರಾರಂಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿ ಸದಸ್ಯ ಹಾಗೂ ಮಾಜಿ ಪುರಸಭೆ ಸದಸ್ಯ ಡಾ.ಎಸ್ ಎಸ್ ಪಾಟೀಲ ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡರು. ‘ಯಾರೂ ಭಯ ಪಡುವ ಅವಷ್ಯಕತೆ ಇಲ್ಲ ಧೈರ್ಯವಾಗಿ ಲಸಿಕೆ ಪಡೆದು ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಿ ಎಂದರು’.

Read More »

You cannot copy content of this page