ಮೂಡಲಗಿ: ಪ್ರಸಕ್ತ 2020-21 ನೇ ಸಾಲಿನ ಎನ್.ಟಿ.ಎಸ್.ಇ ಪರೀಕ್ಷೆಗೆ 1882 ವಿದ್ಯಾರ್ಥಿಗಳು, ಎನ್.ಎಮ್.ಎಮ್.ಎಸ್ ಪರೀಕ್ಷೆಗೆ 2163 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಮೂಡಲಗಿ ವಲಯವು 2012 ರಿಂದ ರಾಜ್ಯದಲ್ಲಿಯೇ ಅತೀ ಹೆಚ್ಚು ಈ ಸ್ಪಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಲಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಾಗಿರುವ ಈ ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನವನ್ನು ಒದಗಿಸುತ್ತವೆ. ರಾಜ್ಯದಲ್ಲಿಯೇ ಅತೀ ಹೆಚ್ಚು ಪೈಪೋಟಿ ನೀಡಲು ವಲಯದ ಸಂಪನ್ಮೂಲ …
Read More »Yearly Archives: 2021
ಮೂಡಲಗಿಗೆ ಶೀಘ್ರ ಉಪನೋಂದಣಾಧಿಕಾರಿಗಳ ಕಛೇರಿ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿಗೆ ಅಗತ್ಯವಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಮಾರ್ಚ ತಿಂಗಳೊಳಗೆ ಪ್ರಾರಂಭಗೊಳ್ಳಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಶುಕ್ರವಾರದಂದು ಹೆಸ್ಕಾಂನಿAದ ನೂತನವಾಗಿ ಆರಂಭಗೊಂಡಿರುವ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪನೋಂದಣಾಧಿಕಾರಿಗಳ ಕಛೇರಿ ಪ್ರಾರಂಭಿಸುವುದಕ್ಕೆ ಈಗಾಗಲೇ ಸರ್ಕಾರದ ಬಳಿ ಪ್ರಸ್ತಾಪ ಇದೆ ಎಂದು ಹೇಳಿದರು. ತಾಲೂಕಿಗೆ ಅಗತ್ಯವಿರುವ ಸರಕಾರಿ ಕಛೇರಿಗಳನ್ನು ಪ್ರಾರಂಭಿಸಲಿಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಪನೋಂದಣಾಧಿಕಾರಿಗಳ ಕಛೇರಿ …
Read More »ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಬಹುನಿರೀಕ್ಷಿತ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಅರಭಾವಿ ಮತಕ್ಷೇತ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ಸಂಗ್ರಹ ಮಾಡಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಇಲ್ಲಿಯ ಶಿವಬೋಧರಂಗ ಮಠದಲ್ಲಿ ಸೋಮವಾರದಂದು ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೂರಾರು ವರ್ಷಗಳ ಭಾರತೀಯರ ಕನಸನ್ನು ಈಡೇರಿಸಿ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗಸ್ಟ್ …
Read More »ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಭಾರತೀಯ ವಿಜ್ಞಾನಿಗಳ ಕಾರ್ಯಕ್ಕೆ ಇಡೀ ಜಗತ್ತೆ ಭಾರತದತ್ತ ನೋಡುತ್ತಿದೆ
ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ವiಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-19ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ …
Read More »ಕೋಟ್ಯಾನು ಕೋಟಿ ಹಿಂದೂಗಳ ಸಂಕಲ್ಪವಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ದೇಶದ ಆತ್ಮ ಗೌರವದ ಸಂಕೇತವಾಗಿದೆ : ಸತೀಶ ಕಡಾಡಿ
ಮೂಡಲಗಿ: ಕೋಟ್ಯಾನು ಕೋಟಿ ಹಿಂದೂಗಳ ಸಂಕಲ್ಪಗಳಾಗಿರುವ ರಾಮ ಮಂದಿರ ನಿರ್ಮಾಣ ಕಾರ್ಯ ದೇಶದ ಆತ್ಮಗೌರವದ ಸಂಕೇತವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದ ರವಿವಾರ ಜ.17 ರಂದು ಹನುಮಂತ ದೇವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಶ್ರೀ ರಾಮ ಮಂದಿರ ನಿರ್ಮಾಣದ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭವ್ಯ ಶ್ರೀರಾಮ ಮಂದಿರವನ್ನು ಹಿಂದೂ ಭಾಂದವರೆಲ್ಲ ಕೂಡಿಕೊಂಡು ನಿರ್ಮಿಸುವ ಮೂಲಕ ಹಿಂದೂ …
Read More »ಸಾಧನೆ, ಸಾಮಾಜಿಕ ಮೌಲ್ಯಗಳು ತೋರುವ ವೈಧ್ಯರಾಗಬೇಕು: ಡಾ ಬೆಣಚನಮರಡಿ
ಮೂಡಲಗಿ: ಸಾಧನೆಯನ್ನು ಮಾದರಿಯಾಗಿಟ್ಟುಕೊಂಡು, ಸಾಮಾಜಿಕ ಮೌಲ್ಯಗಳನ್ನು ತೋರುವ ನಿಟ್ಟಿನಲ್ಲಿ ಜನ ಸಾಮಾನ್ಯರ ಕೈಗೆಟುಕುವಂತಹ ವೈಧ್ಯರಾಗಬೇಕು ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆಣಚನಮರಡಿ ಹೇಳಿದರು. ಅವರು ಪಟ್ಟಣದ ಈರಣ್ಣ ದೇವಸ್ಥಾನದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕಸಾಪ ಮೂಡಲಗಿ ಘಟಕಗಳ ಸಂಯುಕ್ತಾಶ್ರಯದಲ್ಲಿ 2020-21ನೇ ಸಾಲಿನಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಸಾಧಕ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಮಾತನಾಡಿದರು. ನೀಟ್ ಹಾಗೂ ಇತರೆ ವೃತ್ತಿ ಪರ ಪರೀಕ್ಷೆಗಳಲ್ಲಿ …
Read More »ಅರಭಾವಿ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ರಾಜು ಭಜಂತ್ರಿ ಪಕ್ಷದ ಪದಾಧಿಕಾರಿ ಸ್ಥಾನದಿಂದ ಅಮಾನತ್ತು
ಮೂಡಲಗಿ: ಅರಭಾವಿ ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಮೂಡಲಗಿಯ ರಾಜು ವಿಠ್ಠಲ ಭಜಂತ್ರಿ ಅವರನ್ನು ಪಕ್ಷದ ಪದಾಧಿಕಾರಿ ಸ್ಥಾನದಿಂದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಸೂಚನೆ ಮೇರೆಗೆ ಅಮಾನತ್ತುಗೊಳಿಸಲಾಗಿದೆ ಎಂದು ಅರಭಾಂವಿ ಮತ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ಯೋಜನೆಯಿಂದ ಅಂಗವೀಕಲರಿಗೆ ವ್ಹೀಲ ಚೇರ ವಿತರಣೆ
ಮೂಡಲಗಿ :ಪೂಜ್ಯ ವೀರೇಂದ್ರ ಹೆಗಡೆಯವರು ಕನಸಿನ ಗ್ರಾಮಿಣಾಭಿವೃದ್ದಿ ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿಯೋ ಸಾಧನೆ ಮಾಡುತ್ತಿದೆ, ಮಹಿಳೆಯರ ಸಭಲಿಕರಣ, ಕೆರೆ ನಿರ್ಮಾನ, ಶೌಚಾಲಯಗಳ ನಿರ್ಮಾನ ಜೋತೆಗೆ ಪರಿಸರ ಕಾಳಜಿಯು ಅಪಾರವಾಗಿದೆ ಈ ಯೋಜನೆಗಳನ್ನು ನಾವುಗಳು ಸದುಪಯೋಗ ಪಡಿಸಿಕೋಳ್ಳಬೇಕು ಎಂದು ಮುನ್ಯಾಳ ಗ್ರಾಮ ಪಂಚಾಯಿತಿಯ ನೂತನ ಸದಸ್ಯ ಅಭಿಷೇಕ ನಾಯ್ಕ ಹೇಳಿದರು, ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದ ಇಬ್ಬರು ಅಂಗವೀಕಲ ಹೆಣ್ಣು …
Read More »ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಸಮಾರಂಭದಲ್ಲಿ ಪಾಲ್ಗೊಂಡ ಗಣ್ಯರು
ಹಳ್ಳೂರ: ಸಾವಿತ್ರಿ ಬಾಯಿ ಫುಲೆ ಅವರು ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ಧಣಿಯವರಿಯದ ಸತ್ಯಶೋಧಕಿ, ಆಧುನಿಕ ಶಿಕ್ಷಣದ ತಾಯಿ ಎಂದು ತಾಲೂಕ ಪಂಚಾಯತ ಸದಸ್ಯೆ ಸವಿತಾ ಸು. ಡಬ್ಬನ್ನವರ ಹೇಳಿದರು. ಸ್ಥಳೀಯ ಗ್ರಾಮ ದೇವತೆ ಶ್ರಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದ 190ನೇ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆಯ ಆಚರಣೆಯ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಸಾವಿತ್ರಿ ಬಾಯಿ ಇವರು ಸಮಾನತೆಯ …
Read More »