ಮೂಡಲಗಿ – ನಗರದ ರಿ ಸ ನಂ. ೫೪೦/೧೧ ರಲ್ಲಿ ರಸ್ತೆ, ಚರಂಡಿ ಹಾಗೂ ಉದ್ಯಾನವನವನ್ನು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯ ನಾಗರಿಕರು ಪುರಸಭೆಗೆ ಮನವಿ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಗೈರು ಹಾಜರಾಗಿರುವ ಮುಖ್ಯಾಧಿಕಾರಿಯವರ ಬದಲಿಗೆ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿರುವ ನಾಗರಿಕರು ೧೯೯೦-೨೦೦೦ ರಲ್ಲಿ ಟೌನ್ ಪ್ಲಾನಿಂಗ್ ಆಗಿರುವ ರಿ. ಸ ನಂ ೫೪೦/ ೧೧ ರಲ್ಲಿ ಸರಿಯಾದ ರಸ್ತೆ ಇಲ್ಲ,ಚರಂಡಿ ಮೇಲ್ಸೇತುವೆ ಕಟ್ಟಲಾಗಿದೆ ಆದರೆ ಅದು ನಾಲ್ಕು ಅಡಿ …
Read More »Yearly Archives: 2021
ಕೆರೆಯಂತಾದ ಸರಕಾರಿ ಶಾಲೆಯ ಆವರಣ: ಕಣ್ಣು ಮುಚ್ಚಿ ಕುಳಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು
ರಾಮದುರ್ಗ: ಪಟ್ಟಣದ ಮಿನಿ ವಿಧಾನಸೌಧದ ಹತ್ತಿರದ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಕ್ಷರಸಹ ಅವ್ಯವಸ್ಥೆಯ ಆಗರವಾಗಿದೆ. ಶಾಲೆಯ ಮುಂದೆ ರಾಶಿ ರಾಶಿ ಕಸ ಬಿದ್ದಿದು, ನಿನ್ನೇ ಮತ್ತು ಇವತ್ತು ಸುರಿದ ಭಾರಿ ಮಳೆಯಿಂದ ಶಾಲೆಯ ಆವರಣ ಕೆರೆಯಂತೆ ಮಾರ್ಪಟ್ಟಿದೆ. ಈ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಸರಿಯಾದ ರೀತಿಯ ವ್ಯವಸ್ಥೆ ಕಲ್ಪಿಸಿ ಎಂದು ಸಾಕಷ್ಟು ಭಾರಿ ಮನವಿ ಸಲ್ಲಿಸಿದರು, ಸಂಬಂಧ ಪಟ್ಟ ಶಿಕ್ಷಣ …
Read More »ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …
Read More »ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆ
ಮೂಡಲಗಿ: ವಿಶ್ವಮಾನ್ಯ ನಾಯಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಎರಡನೆಯ ಅವಧಿಯ ಎರಡು ವರ್ಷಗಳನ್ನು ಪೂರೈಸಿದ ಈ ಸಮಯದಲ್ಲಿ ಕರೋನಾ ಹಿಮ್ಮೆಟ್ಟಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿರುವ ಆಶಾ, ಅಂಗನವಾಡಿ, ಆರೋಗ್ಯ ಕಾರ್ಯಕರ್ತರು ಹಾಗೂ ಪಂಚಾಯತ ಸಿಬ್ಬಂದಿ ಸೇರಿದಂತೆ ಅನೇಕರಿಗೆ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಮತ್ತು ಪ್ರಧಾನ್ ಮಂತ್ರಿ ಸುರಕ್ಷಾ ವಿಮಾ ಯೋಜನೆಗಳ ಮುಖಾಂತರ 4. ಲಕ್ಷ ರೂ ವಿಮೆಗೆ ಒಳಪಡಿಸುವ …
Read More »ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಸೇವಾ ದಿವಸ್ ಆಚರಣೆ
ಬನವಾಸಿ: ಕೇಂದ್ರ ಸರ್ಕಾರ ಎರಡನೇ ಅವಧಿ ಅಧಿಕಾರ ಹಿಡಿದು ಎರಡು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಬನವಾಸಿ ಬಿಜೆಪಿ ರೈತ ಮೋರ್ಚಾದಿಂದ ಭಾನುವಾರ ಸೇವಾ ದಿವಸ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ನಿಮಿತ್ಯ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ವನಮಹೋತ್ಸವ ಹಾಗೂ ಕೊರೊನಾ ವಾರಿಯರ್ಸ್‍ಗೆ ಮಾಸ್ಕ್ ಹ್ಯಾಂಡ್ ಸ್ಯಾನಿಟೈಜರ್ ವಿತರಿಸಲಾಯಿತು. ಬನವಾಸಿ ಪೊಲೀಸ್ ಠಾಣೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಗ್ರಾಮ ಪಂಚಾಯತ್ ಅಧ್ಯಕ್ಷೆ ತುಳಸಿ ಆರೇರ, ಬಿಜೆಪಿ ಮುಖಂಡ ದ್ಯಾಮಣ್ಣ ದೊಡ್ಮನಿ, ಪಿಎಸ್‍ಐ …
Read More »ಕರೋನಾ ವಾರಿಯರ್ಸ್ ರಿಗೆ ದಿನಸಿ ಕಿಟ್ ವಿತರಿಸಿದ ಸಮಾಜ ಸೇವಕ ಚಿಕ್ಕ ರೇವಣ್ಣನವರ
ಕಡಕೋಳ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ಕಡಕೋಳ ದಲ್ಲಿ ಇಂದು ದಿನಾಂಕ 28/05/2021 ರಂದು ಚಿಕ್ಕ ರೇವಣ್ಣನವರು ಖ್ಯಾತ ಉದ್ಯಮಿಗಳು ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕರು ರಾಮದುರ್ಗ ಇವರ ನೇತೃತ್ವದಲ್ಲಿ ಕೋರೋಣ ಮಹಾಮಾರಿಯ ವಿರುದ್ಧ ತಮ್ಮ ಜೀವನವನ್ನು ಲೆಕ್ಕಿಸದೆ ಹಗಲು ಇರುಳು ಎನ್ನದೆ ಹೋರಾಡುತ್ತಿರುವ ಪೌರಕಾರ್ಮಿಕರಿಗೆ ,ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಕೋರೋಣ ವಾರಿಯರ್ಸ್ ರಿಗೆ ಹಾಗೂ ಬಡಜನರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಲಾಕ್ ಡೌನ್ ಆದಾಗಿನಿಂದ …
Read More »ಚನ್ನಯ್ಯಾ ನಿರ್ವಾಣಿಯಿಂದ ಪೋಲಿಸ್ ಸಿಬ್ಬಂದಿಗೆ ಉಪಹಾರ ವ್ಯವಸ್ಥೆ
ಮೂಡಲಗಿ: ಕೊರೋನಾ ವೈರಸ್ ಸೋಂಕು ನಿಯಂತ್ರಣದ ಲಾಕ್‍ಡೌನ್ ಸಮಯದಲ್ಲಿ ಬಿಸಿ ಲು,ಗಾಳಿ ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಪೋಲಿಸ ಸಿಬ್ಬಂದಿಗೆ ಮತ್ತು ಯಾವುದೇ ಫಲಾಪೇಕ್ಷೆ ಇಲ್ಲದೆ ಕೋವಿಡ್‍ನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುತ್ತಿರುವ ಮೂಡಲಗಿ ಅಂಜುಮನ್ ಇಸ್ಲಾಂ ಕಮಿಟಿ ಯುವ ಪಡೆಗೆ, ಹಾಗೂ ಪತ್ರಕರ್ತರಿಗೆ ಇಲ್ಲಿಯ ಶಿವಲಿಂಗೇಶ್ವರ ಕ್ಯಾಂಟಿನ್ ಮಾಲಿಕ ಚನ್ನಯ್ಯಾ ನಿರ್ವಾಣಿ ಅವರು ಪಟ್ಟಣ ಸಂಪದಯ್ಯಾ ಮಠದ ಆವರಣದಲ್ಲಿ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದರು. ಉಪಹಾರ ವಿತರಿಸಿ ಮಾತನಾಡಿದ …
Read More »ಸೋಂಕಿತರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ
ಗೋಕಾಕ: ಸಮೀಪದ ಬಳೋಬಾಳ ಗ್ರಾಮದಲ್ಲಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೊಂಕಿತರನ್ನು ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ. ಶಶಿಧರ ಬಗಲಿ ಭೇಟಿ ಮಾಡಿ ದೈರ್ಯ ತುಂಬುವ ಕಾರ್ಯವನ್ನು ಮಾಡಿದರು. ಕೊರೋನಾ 2ನೇ ಅಲೆ ಅತಿ ವೇಗವಾಗಿ ಹರಡುತ್ತಿದೆ. ಇದರ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಆದರೂ ಕೂಡಾ ಜನರು ಕೋರೋನಾ ಬಗ್ಗೆ ನಿರ್ಲಕ್ಷ್ಯ ಮನೋಭಾವನೆ ತೋರುತ್ತಿದ್ದಾರೆ. ಸರ್ಕಾರ ಆದೇಶಿಸಿದ ನಿಯಮಗಳು, ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿದರೇ ನಿಮ್ಮ ಜೀವಕ್ಕೆ ಯಾವುದೇ …
Read More »ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ವತಿಯಿಂದ ಕೊರೊನಾ ಸೇನಾನಿಗಳಿಗೆ ಆಹಾರ ಕಿಟ್ ವಿತರಣೆ
ಬನವಾಸಿ: ಸ್ಥಳೀಯ ಶ್ರೀ ಪಾರ್ವತಿ ಸ್ಟೋನ್ ಕ್ರಷರ್ ಮತ್ತು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಕೊರೊನಾ ಸೇನಾನಿಗಳಾದ ಪೊಲೀಸರು, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಹಾಗೂ ತಮ್ಮಲ್ಲಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರಿಗೆ ಆಹಾರ ಸಾಮಾಗ್ರಿಗಳ ಕಿಟ್‍ಗಳನ್ನು ಬುಧವಾರ ವಿತರಿಸಿದರು. ಈ ಸಂದರ್ಭದಲ್ಲಿ ಬನವಾಸಿ ಪೊಲೀಸ್ ಠಾಣೆಯ ಪಿಎಸ್‍ಐ ಹನುಮಂತ ಬಿರಾದಾರ ಮಾತನಾಡಿ, ತಮ್ಮ ಜೀವದ ಹಂಗು ತೊರೆದು ಕೋವಿಡ್ ವಿರುದ್ದ ಹೋರಾಟ ನಡೆಸುತ್ತಿರುವ ಕೊರೊನಾ ವಾರಿಯರ್ಸ್‍ಗಳ ಸಂಕಷ್ಟಕ್ಕೆ …
Read More »ಕೊರೊನಾ ನಿಯಂತ್ರಣದ ಜವಾಬ್ದಾರಿ ಕೊರೊನಾ ಸೇನಾನಿಗಳ ಮೇಲಿದೆ ಅಶೋಕ ದಡಗುಂಟಿ
ಮೂಡಲಗಿ: ‘ಕೊರೊನಾ ನಿಯಂತ್ರಣದಲ್ಲಿ ಕೊರೊನಾ ಮುಂಚೂಣಿ ಸೇನಾನಿಗಳ ಪಾತ್ರ ಮಹತ್ವದಾಗಿದೆ’ ಎಂದು ಬೆಳಗಾವಿಯ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರು ಹೇಳಿದರು. ಮಂಗಳವಾರ ಮೂಡಲಗಿ ತಾಲ್ಲೂಕಿನ ರಾಜಾಪುರ, ತುಕ್ಕಾನಟ್ಟಿ, ಮಲ್ಲಾಪುರ ಪಿಜಿ ಮತ್ತು ಮೂಡಲಗಿಯ ಸಮುದಾಯ ಕೇಂದ್ರದ ಕೋವಿಡ್ ಕೇಂದ್ರಕ್ಕೆ ಭೇಟ್ಟಿ ನೀಡಿ ಪುರಸಭೆಯ ಆವರಣದಲ್ಲಿ ತಾಲ್ಲೂಕು ಕೊರೊನಾ ಟಾಸ್ಕ್ ಪೋರ್ಸ್ ಸಭೆಯನ್ನು ಉದ್ಧೇಶಿಸಿ ಮಾತನಾಡಿದ ಅವರು ಅಪಾಯದ ಅಂಚಿನತ್ತ ಸಾಗುತ್ತಿರುವ ಕೊರೊನಾ ಎರಡನೇ ಅಲೆಯ ನಿಯಂತ್ರಣದ ಗಂಭೀರವಾದ ಜವಾಬ್ದಾರಿ …
Read More »