ಸೋಮವಾರ , ನವೆಂಬರ್ 25 2024
kn
Breaking News

Yearly Archives: 2021

ಮೇ. 27 ರಿಂದ ಹಿಡಕಲ್ ಜಲಾಶಯದಿಂದ ಜಿಎಲ್‍ಬಿಸಿ, ಜಿಆರ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡುಗಡೆ- ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

. ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ …

Read More »

ಅಪ್ರಾಪ್ತೆಯ ಪ್ರೀತಿ, ಅಂದರ ಆದ ಅತ್ಯಾಚಾರ ಆರೋಪಿ. (ಜೋಡಿ ಹಕ್ಕಿಗಳ ವಿಡಿಯೊ ಪುಲ್ಲ್ ವೈರಲ್)

ಮೂಡಲಗಿ: ಪಟ್ಟಣದ ಅಪ್ರಾಪ್ತ ಬಾಲಕಿಯ ಜೋತೆ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ, ಸ್ಥಳಿಯ ಶ್ರೀಕಾಂತ ಎಂಬಾತ ಬಾಲಕಿಯ ಜೊತೆ ವಿಡಿಯೋ, ಪೋಟೋಗಳನ್ನ ತನ್ನ ಮೊಬೈಲ್ ನಲ್ಲಿ ಸೇರೆಹಿಡಿಯುತ್ತ, ಬಾಲಕೀಯ ತಾಯಿ ಕೂಲಿ ಕೆಲಸಕ್ಕೆಂದು ಹೋದಾಗ, ಮನೆಗೆ ಬಂದು ಮದುವೆ ಆಗುವುದಾಗಿ ಹೇಳಿ, ಬಾಲಕಿಯನ್ನು ಸಂಬೊಗಕ್ಕೆ ಕರೆಯುತ್ತಿದ್ದ. ಬಾಲಕಿ ಸಂಬೋಗಕ್ಕೆ ಒಪ್ಪದೆ ಇದ್ದಾಗ, ತಾವಿಬ್ಬರು ತೆಗೆಸಿಕೊಂಡಿರುವ ಪೋಟೋಗಳನ್ನು ಎಲ್ಲರಿಗೂ ಹರಿಬಿಟ್ಟು ನಿನ್ನ ಹೇಸರು ಕೆಡಿಸುತ್ತೆನೆಂದು ಬೆದರಿಸಿ, ಬಲವಂತವಾಗಿ ಬಾಲಕಿಯ ಜೊತೆ ಸಂಬೋಗ ನಡೆಸಿರುವುದು …

Read More »

ಪ್ರತಿಯೊಬ್ಬರೂ ರ್ಯಾಪಿಡ್ ಪರೀಕ್ಷೆ ಗೆ ಒಳಗಾಗಿ- ಸಂಸದ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತಿರುವ ಕಾರಣದಿಂದ ಸರ್ಕಾರ ವೈದ್ಯರ ನಡಿಗೆ ಹಳ್ಳಿಯ ಕಡೆಗೆ ಎಂಬ ಕಾರ್ಯಕ್ರಮ ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೇ 24 ರಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಈರಣ್ಣ ಕಡಾಡಿ ಅವರು ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯನ್ನು ರ‍್ಯಾಪಿಡ್ ಪರೀಕ್ಷೆಗೆ ಒಳಪಡಿಸಲಾಗುವುದು. ಹೀಗೆ ಪರೀಕ್ಷೆಗೆ ಒಳಪಟ್ಟ ವ್ಯಕ್ತಿಗಳಲ್ಲಿ …

Read More »

ಸ್ಟಾರ್ ನಟನ ಸಿನೆಮಾದಲ್ಲಿ ಮೂಡಲಗಿ ಕಲಾವಿದ

ಮೂಡಲಗಿ : ಈಗಾಗಲೇ ಸುಮಾರು ಆರೇಳು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿರುವ ಮೂಡಲಗಿ ಕಲಾವಿದ ಮಂಜುನಾಥ ರೇಳೆಕರ ಕನ್ನಡದ ಸ್ಟಾರ್ ನಟರೊಬ್ಬರ ಸಿನೆಮಾಗೆ ಆಯ್ಕೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ನಿಜ. ಇನ್ನು ಆ ಸ್ಟಾರ್ ನಟರು ಯಾರೆಂದರೆ ಕನ್ನಡದ ಖ್ಯಾತ ನಟಿ ಪ್ರಮೀಳಾ ಜೋಷಾಯ್ ಮತ್ತು ನಟಿ ಮೇಘನಾ ರಾಜ್ ಕುಟುಂಬದವರಲ್ಲಿ ಒಬ್ಬರಾದ ನಟ ಅಲ್ಟಿಮೇಟ್ ಸ್ಟಾರ್ ತೇಜ್, ಈಗಾಗಲೇ ಇವರು ಕನ್ನಡದ ಮೀಸೆ ಚಿಗುರಿದಾಗ, ಮಹೇಶ್ವರ, ರಿವೈಂಡ್ …

Read More »

ಪ್ರತಿ ಗ್ರಾಮಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಣೆ- ನಾಗಪ್ಪ ಶೇಖರಗೋಳ.

ಮೂಡಲಗಿ: ಗ್ರಾಮ ಮಟ್ಟದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು ಹಿಮ್ಮೆಟ್ಟಿಸಲು ಈಗಾಗಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಅಗತ್ಯವಿರುವ ಎಲ್ಲ ಬೀಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೇ ಪ್ರತಿ ಗ್ರಾಮ ಪಂಚಾಯತಿಗಳಿಗೆ ಸೋಡಿಯಂ ಹೈಪೋಕ್ಲೋರೈಡ್ ವಿತರಿಸಲಾಗುತ್ತದೆ ಎಂದು ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅರಭಾವಿ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು, ಸಚಿವ ಮುರುಗೇಶ ನಿರಾಣಿ ಅವರು ನಮ್ಮೆಲ್ಲ ಗ್ರಾಮ ಪಂಚಾಯತಿಗಳಿಗೆ ಉಚಿತವಾಗಿ ಸೋಡಿಯಂ …

Read More »

ಅಯ್ಯೋ ದೇವರೇ, ನಿನಗೆ ಕರುಣೆ ಇಲ್ಲವೆ: ಶಿವಾಪೂರ (ಹ)

ಹಳ್ಳೂರ: ಕೊರೋನಾ ಮಾಹಾಮಾರಿ ಜಗತ್ತಿಗೆ ನರಕಯಾತನೆ ತೋರಿಸುತ್ತಿದೆ. ಇಂತಹ ಸಂದರ್ಬದಲ್ಲಿ ಶಿವಾಪೂರ (ಹ) ಗ್ರಾಮದ 3 ಜನ ಹೆಣ್ಣು ಮಕ್ಕಳು ಇರುವ ಒಂದು ಕುಟುಂಬ, ಆ ಕುಟುಂಬದಲ್ಲಿ ಅಂದಾಜು ಎಪ್ಪತ್ತು ವರ್ಷ ವಯೋ ವೃದ್ದೆ, ಅಂದಾಜು 50 ವರ್ಷದ ಮಹಿಳೆ, ಮತ್ತು 13 ವರ್ಷದ ಮೊಮ್ಮಗಳು ಸೇರಿ ಒಂದು ಕುಟುಂಬ ವಾಸವಾಗಿತ್ತು. ವಯೋವೃದ್ದೆ ಅಜ್ಜಿ 4 ವರ್ಷಗಳಿಂದ ಹಾಸಿಗೆಯಲ್ಲಿಯೇ ದಿನಗಳನ್ನ ಕಳೆಯುತ್ತಿದ್ದಳು. ಪ್ರಪಂಚದ ಜ್ಞಾನವೇ ಇಲ್ಲ ಹಾಗೂ ಆರೋಗ್ಯಕ್ಕೆ ಯಾವುದೇ …

Read More »

ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು. ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ …

Read More »

ಮೂಡಲಗಿ ಪತ್ರಕರ್ತನ ಮೇಲೆ ಪೋಲಿಸರ ದೌರ್ಜನ್ಯ

ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …

Read More »

ಎರಡನೆಯ ಅಲೆಯ ಕರೋನಾ ಸೋಂಕಿತ ಪತ್ರಕರ್ತರಿಗೆ ಸೂಕ್ತ ಚಿಕಿತ್ಸೆ ನೀಡಿ

ಮೂಡಲಗಿ :ಕೊರೋನಾ ಎರಡನೆಯ ಅಲೆಯು ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಕೊವಿಡ್ ಸೋಂಕಿತರಿಗೆ ಆಸ್ಪತ್ರಗಳಲ್ಲಿ ಸರಿಯಾದ ಸಮಯಕ್ಕೆ ಹಾಸಿಗೆ, ಆಮ್ಲಜನಕ ದೊರೆಯದೆ ಕೊರೋನಾಗೆ ಬಲಿಯಾಗುತ್ತಿದ್ದಾರೆ ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರದoದು ಪತ್ರಕರ್ತರಿಗೆ ಕೋವಿಡ ಲಸಿಕೆ ಹಾಗೂ ಕೊರೊನಾ ಸೊಂಕಿತ ಪತ್ರಕರ್ತರಿಗೆ ಹಾಸಿಗೆ ಮತ್ತು ಆಮ್ಲಜನಕ ಕಾಯ್ದಿರಿಸಿ, ತುರ್ತು ಚಿಕಿತ್ಸೆ ನೀಡುವಂತೆ ತಹಶೀಲದಾರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿ, ಪತ್ರಕರ್ತರು ತಮ್ಮ …

Read More »

ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ್ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರ ಸಂಜೆ ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ …

Read More »

You cannot copy content of this page