ಘಟಪ್ರಭಾ : ಪ್ರಭಾಶುಗರ ನೌಕರರ ಸಹಕಾರಿ ಪತ್ತಿನ ಸಂಘದ ನೂತನ ಅಧ್ಯಕ್ಷರಾಗಿ ಪಿ. ಶಿವಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಲ್. ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬೈಲಹೊಂಗಲ ಸಹಕಾರಿ ಸಂಘಗಳ ಹಿರಿಯ ನಿರೀಕ್ಷಕ ಎಸ್.ಎಸ್. ಬಿರಾದಾರ ಪಾಟೀಲ ಪ್ರಕಟಿಸಿದರು. ಸಂಘದ ಕಾರ್ಯಾಲಯದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಸನ್ 2022 ರಿಂದ 2025 ರವರೆಗೆ ಮೂರು ವರ್ಷಗಳ ಅವಧಿಗೆ ಈ ಚುನಾವಣೆ ನಡೆದಿದೆ. ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ಸಂಘದ …
Read More »
Sarvavani Latest Kannada News