ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿಂದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …
Read More »
Sarvavani Latest Kannada News