ಭಾನುವಾರ , ನವೆಂಬರ್ 24 2024
kn
Breaking News

Daily Archives: ಮಾರ್ಚ್ 25, 2022

ಸಮಕಾಲೀನ ಬದುಕಿಗೆ ಸ್ಪಂದಿಸಿದ ಕವಿ ‘ಚಂಪಾ’ : ಸಾಹಿತಿ ಶಿವಾನಂದ ಬೆಳಕೂಡ

ಮೂಡಲಗಿ: ‘ಚಂದ್ರಶೇಖರ ಪಾಟೀಲ ಅವರು ಸಮಕಾಲೀನ ಬದುಕಿಗೆ ಸ್ಪಂದಿಸಿದ ಸಂವೇದನಾಶೀಲ ಬರಹಗಾರರಾಗಿದ್ದರು’ ಎಂದು ಸಾಹಿತಿ ಶಿವಾನಂದ ಬೆಳಕೂಡ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಹಾಗೂ ಮೂಡಲಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳದಿಂಗಳ ಸಾಹಿತ್ಯ ಚಿಂತನ-ಮAಥನ ಕಾರ್ಯಕ್ರಮದ ‘ಪ್ರೊ. ಚಂದ್ರಶೇಖರ ಪಾಟೀಲ ಅವರ ಬಂಡಾಯ ಮನೋಧರ್ಮ’ ಕುರಿತು ಮಾತನಾಡಿದ ಅವರು ಹೋರಾಟದ ಹಾದಿಯಲ್ಲಿ ಬೆಳೆದ ಕನ್ನಡ ಸಾಹಿತಿಗಳಲ್ಲಿ ವಿರಳ ಸಾಹಿತಿಯಾಗಿದ್ದರು ಎಂದರು. ಅವರ ಕಾವ್ಯದ …

Read More »

ಕುಲಗೋಡ ಗ್ರಾಮದಲ್ಲಿ ೭೫ ಲಕ್ಷ ರೂ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ

ಮೂಡಲಗಿ: ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ಕುಲಗೋಡ ಗ್ರಾಮದಲ್ಲಿ ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಮುಖ್ಯ ರಸ್ತೆಯ ಪಕ್ಕದಲ್ಲಿ ಜಿಲ್ಲಾ ಪಂಚಾಯತ ಅನುದಾನದಲ್ಲಿ ಸೂಮಾರು ೭೫ ಲಕ್ಷ ರೂಪಾಯಿ ವೆಚ್ಚದಲ್ಲಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು …

Read More »

ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾದುವದು: ಮಲಬನ್ನವರ

ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾದುವದು ಎಂದು ತಾಲೂಕಾ ಮದ್ಯಾಹ್ನ ಉಪಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು. ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಹೆಸರು ಹೊಂದಲು ಶಿಕ್ಷಕರ, ಪಾಲಕರ, ವಿದ್ಯಾರ್ಥಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ. ಮಕ್ಕಳಿಗೆ ಪೌಷ್ಠಿಕಾಂಶಯುಳ್ಳ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಸಕಲ ಸಿದ್ದತೆ: ಡಿಡಿಪಿಐ ಮೋಹನಕುಮಾರ ಹಂಚಾಟೆ

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮಾ.28 ರಿಂದ ಆರಂಭವಾಗಲಿರುವ ಪ್ರಸಕ್ತ ವರ್ಷ 157 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 44780 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದಕ್ಕೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಮಹೋನಕುಮಾರ ಹಂಚಾಟೆ ಹೇಳಿದರು. ಇಲ್ಲಿನ ಡಿಡಿಪಿಐ ಕಚೇರಿಯಲ್ಲಿ ಗುರುವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಾ.28 ರಿಂದ ಏ.11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 2356 ಕೊಠಡಿಗಳಲ್ಲಿ 23514 ವಿದ್ಯಾರ್ಥಿಗಳು ಮತ್ತು 21266 ವಿದ್ಯಾರ್ಥಿನಿಯರು …

Read More »

You cannot copy content of this page