ಮೂಡಲಗಿ: ಪರಸ್ಪರರು ಸಂಭ್ರಮದಿಂದ ರಮಜಾನ ಹಬ್ಬ ಆಚರಿಸುವುದರ ಜೊತೆಗೆ ಕಡು ಬಡವರನ್ನು ಗುರುತಿಸಿ ಅವರಿಗೆ ನೆರವು ಒದಗಿಸುವ ಕಾರ್ಯವನ್ನು ಅಂಜುಮನ್ ಎ ಇಸ್ಲಾಂ ಕಮೀಟಿಯು ಪ್ರತಿ ವರ್ಷ ಮಾಡುತ್ತಿದೆ ಎಂದು ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು. ರಮಜಾನ್ ಹಬ್ಬದ ಪ್ರಯುಕ್ತ 50 ಕಡು ಬಡವರಿಗೆ ರಮಜಾನ್ ಹಬ್ಬಕ್ಕಾಗಿಯೇ ತಯಾರಿಸಿದ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಯಾವ ಬಡವರೂ ಹಬ್ಬದ ಖುಷಿಯಿಂದ ವಂಚಿತರಾಗಬಾರದೆಂದು ಈ ಕಾರ್ಯವನ್ನು ಮಾಡಲಾಗುತ್ತಿದೆ …
Read More »Monthly Archives: ಏಪ್ರಿಲ್ 2022
ಜವಾಹರಲಾಲ ನವೋದಯ ಪ್ರವೇಶ ಪರೀಕ್ಷೆ ನಾಳೆಯಿಂದ : ಬಿಇಒ ಅಜೀತ ಮನ್ನಿಕೇರಿ
ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಿಂದ ಕಳೇದ ವರ್ಷ …
Read More »ಮೇ ೧ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪತ್ಥಳಿಯ ಲೋಕಾರ್ಪಣೆಯು ಮೇ ೧ರಂದು ಬೆಳಿಗ್ಗೆ ೧೦ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು. ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಕೃಪಾರ್ಶಿವಾದ ಹಾಗೂ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭವು …
Read More »ಪ್ರತಿ ಲೀ. ಹಾಲಿಗೆ ರೂ. ೩ ಹೆಚ್ಚಳ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ ೩೦ ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ …
Read More »ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ದೇವರ ಮೂರ್ತಿ ಪ್ರತಿಷ್ಠಾಪನೆ
ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ಮೂರ್ತಿಯನ್ನು ಸೋಮವಾರ ಬೆಳಿಗ್ಗೆ ಹೋಮ, ರುದ್ರಾಭಿಷೇಕ ಹಾಗೂ ವಿವಿಧ ವಿಧಿ, ವಿಧಾನಗಳ ಮೂಲಕ ಪ್ರತಿಷ್ಠಾಪನೆ ಮಾಡಿದರು. ಧಾರ್ಮಿಕ ಸಮಾರಂಭದ ಸಾನ್ನಿಧ್ಯವಹಿಸಿದ್ದ ಮರೆಗುದ್ದಿ ನಿರುಪಾದೇಶ್ವರ ಸ್ವಾಮೀಜಿ ಅವರು ಮಾತನಾಡಿ ಒಂದು ಶಿಲ್ಪವು ದೇವರಾಗಬೇಕಾದರೆ ಅದಕ್ಕೆ ಸಂಸ್ಕಾರವನ್ನು ನೀಡಬೇಕು. ಗುರುವಿನ ಸ್ಪರ್ಶ, ಮಾರ್ಗದರ್ಶನ ಬೇಕಾಗುವುದು. ಹಾಗೆಯೇ ಮನುಷ್ಯನು ಸಹ ದೈವಭಕ್ತನಾಗಿ ಸಂಸ್ಕಾರ ಮತ್ತು ಗುರುವಿನ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಜೀವನವನ್ನು …
Read More »ಮೂಡಲಗಿಯ ಕೊಡುಗೈ ದಾನಿ ದಿ.ಕೆ.ಎಚ್.ಸೋನವಾಲ್ಕರ 17ನೇ ಪುಣ್ಯಸ್ಮರಣೆ
ಮೂಡಲಗಿ: ಶಿಕ್ಷಣ ಕ್ಷೇತ್ರಕ್ಕೆ ಕೆ.ಎಚ್.ಸೋನವಾಲ್ಕರ ಅವರ ಕೊಡುಗೆ ಅಪಾರವಾದುದು ಮತ್ತು ಅವರ ಸಾಮಾಜಿಕ ಕಳಕಳಿ ಇತರರಿಗೆ ಮಾದರಿಯಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು. ಣ ಪಟ್ಟಣದ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯುಳ್ಳ ಹಾಗೂ ಮೂಡಲಗಿ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಕೆ.ಎಚ್.ಸೋನವಾಲ್ಕರ 17 ನೇ ಪುಣ್ಯಸ್ಮರಣೆ ನಿಮಿತ್ತ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಹಾಗೂ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರಿಂದ …
Read More »ಶ್ರೀ ಬಸವೇಶ್ವರ ಕೋ.ಆಪ್ ಕ್ರಡಿಟ್ ಸೊಸೈಟಿಗೆ ರೂ. 4.13 ಕೋಟಿ ಲಾಭ : ತೇಲಿ
ಮೂಡಲಗಿ : ಇಲ್ಲಿಯ ಶ್ರೀ ಬಸವೇಶ್ವರ ಕೋ.ಆಪ್ ಕ್ರೆಡಿಟ್ ಸೊಸೈಟಿಯು 2022ರ ಮಾರ್ಚ ಅಂತ್ಯಕ್ಕೆ ರೂ.4.13.83.527 ರೂ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಬಸವರಾಜ ತೇಲಿ ತಿಳಿಸಿದರು. ಶುಕ್ರವಾರ ಸೊಸೈಟಿಯ ಪ್ರಗತಿ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಸೊಸೈಟಿಯು ಸದ್ಯ ರೂ. 5.07 ಕೋಟಿ ಶೇರು ಬಂಡವಾಳ, ರೂ. 13.90 ಕೋಟಿ ನಿಧಿಗಳು, ರೂ. 154.22 ರೇವುಗಳು, ರೂ. 49.55 ಕೋಟಿ ವಿವಿಧ ಬ್ಯಾಂಕ್‌ಗಳಲ್ಲಿ …
Read More »ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ ೧೦ ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ ೧೨ ಟಿಎಮ್‌ಸಿ ನೀರು ಸಂಗ್ರಹವಿದ್ದು, ಮೂರೂ ಕಾಲುವೆಗಳಿಗೆ …
Read More »ಬೀರಪ್ಪ ಅಂಡಗಿಗೆ ಕರುನಾಡು ಸಾಧಕರು ಪ್ರಶಸ್ತಿ ಪ್ರಧಾನ
ಬೆಂಗಳೂರು:ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ಅರಮನೆಯ ಮೈದಾನದ ಮುಂಬಾಗ ಇರುವ ವೀರಶೈವ ಭವನದಲ್ಲಿ ಪ್ರಧಾನ ಮಾಡಲಾಯಿತು. ಈ ಸಮಯದಲ್ಲಿ ಸುಕ್ಷೇತ್ರ ಕೂಲಹಳ್ಳಿ ಶ್ರೀ ಶ್ರೀ ಪಟ್ಟದ ಚಿನ್ಮಯ ಮಹಾಸ್ವಾಮಿಗಳು,ಬಿಗ್ ಬಾಸ್ ಖ್ಯಾತಿಯ ಸೋನು …
Read More »ಬೀರಪ್ಪ ಅಂಡಗಗಿಗೆ ಕರುನಾಡು ಸಾಧಕರ ಪ್ರಶಸ್ತಿ
. ಕೊಪ್ಪಳ:ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಗೆ ಇವರ ಸಂಘಟನಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಹಾಗೂ ವಿಕಲಚೇತನ ವಿಭಾಗದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಿದ್ದಾರೆ. ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ವೀರಶೈವ ಭವನದಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ …
Read More »