ಮೂಡಲಗಿ: ಪುರಸಭೆಯ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳು ನೇರ ವೇತನಕ್ಕೆ ಒಳಪಡಿಸಬೇಕು ಹಾಗೂ ವಿಶೇಷ ನಿಯಮಾವಳಿಯನುಸಾರ ಖಾಯಂಗೊಳಿಸುವಂತೆ ಆಗ್ರಹಿಸಿ ಗುರುವಾರ ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ ಹಾಗೂ ತಹಸೀಲ್ದಾರ ಡಿ ಜಿ ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ,ಪುರಸಭೆ, ಪಟ್ಠಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಮ್ ಬಿ ನಾಗಣ್ಣಗೌಡ ಅವರ ನಿರ್ದೇಶನದ …
Read More »Daily Archives: ಮೇ 20, 2022
ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ : ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ
ಮೂಡಲಗಿ: ‘ವಿದ್ಯಾರ್ಥಿಗಳಲ್ಲಿ ಪ್ರಖರವಾದ ಗುರಿ, ಶ್ರದ್ಧೆ ಹಾಗೂ ನಿರಂತರವಾದ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ನಾಗನೂರದ ಮೊರಾರ್ಜಿ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯಲ್ಲಿ ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೦ಕ್ಕೂ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ನಂತರ ಕಲಿಕೆಗೆ ಇರುವ ಅವಕಾಶಗಳನ್ನು ಗಮನದಲ್ಲಿಟ್ಟು ಯಶಸ್ಸಿನತ್ತ ಸಾಗಬೇಕು ಎಂದರು. …
Read More »