ಭಾನುವಾರ , ನವೆಂಬರ್ 24 2024
kn
Breaking News

Daily Archives: ಮೇ 23, 2022

ಮಹಾಸಾದ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು : ಜಿ.ಬಿ ಗೌಡಪ್ಪಗೋಳ

ಮೂಡಲಗಿ: ಮಹಾಸ್ವಾದಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದಯೆ,ಕರುಣೆ,ಪರೋಪಕಾರ, ದಾನ-ಧರ್ಮ, ತ್ಯಾಗ ಕ್ಷಮೆಯ ಸಾಕಾರ ಮೂರ್ತಿಯಾಗಿದ್ದರು ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪಆಯುಕ್ತ ಜಿ.ಬಿ ಗೌಡಪ್ಪಗೋಳ ಹೇಳಿದರು. ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಉದ್ಘಾಟನೆ ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹನ ಸಮಾರಂಭದ ಪ್ರಯುಕ್ತ ಹಮ್ಮಿಕೊಂಡ ಮೊದಲ ದಿನದ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚಿನ ವರ್ಷಗಳಲ್ಲಿ ಸಮಾಜ ಶೈಕ್ಷಣಿಕವಾಗಿ, ಆರ್ಥಿಕವಾಗಿ ಪ್ರಗತಿ ಹೊಂದುತ್ತಿದ್ದರೂ ಮಾನವೀಯ ಮೌಲ್ಯಗಳು …

Read More »

ಕಾಂಗ್ರೇಸ್ ಮುಳುಗುತ್ತಿರುವ ಹಡಗು. ಸಿದ್ಧು-ಡಿಕೆಶಿ ಕಾಂಗ್ರೇಸ್‌ನ್ನೇ ವಿನಾಶ ಮಾಡುತ್ತಿದ್ದಾರೆ : ಮಾಜಿ ಸಿಎಂ ಜಗದೀಶ ಶೆಟ್ಟರ

ಗೋಕಾಕ : ಕಾಂಗ್ರೇಸ್ ಪಕ್ಷ ಮುಳುಗುತ್ತಿರುವ ಹಡಗು. ಈಗಾಗಲೇ ದೇಶದಲ್ಲಿ ತನ್ನ ಸಂಪೂರ್ಣ ಅಸ್ತಿತ್ವವನ್ನು ಕಳೆದುಕೊಂಡಿರುವ ಈ ಪಕ್ಷಕ್ಕೆ ಅವರ ನಾಯಕರುಗಳೇ ಕೂಡಿಕೊಂಡು ಹಾಳು ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ಧು-ಡಿಕೆಶಿ ಸೇರಿಕೊಂಡು ಕಾಂಗ್ರೇಸ್‌ನ್ನು ನಾಶ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರದಂದು ಜರುಗಿದ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಗೆ ಚಾಲನೆ ನೀಡಿ ಮಾತನಾಡಿದ …

Read More »

ಸರ್ಕಾರಿ ಶಾಲೆಯಲ್ಲಿ ಕಲಿತು ನ್ಯಾಯಾಧೀಶೆ ಆದೆ : ಜ್ಯೋತಿ ಪಾಟೀಲ

ಮೂಡಲಗಿ : ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ ಸಮಾನ ಅವಕಾಶದ ಭರವಸೆಯನ್ನು ಕೊಡಮಾಡಿದೆ ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾನಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ನ್ಯಾಯಾಧೀಶರ ಅಧಿಕಾರ ಸ್ವೀಕಾರ ಸ್ವಾಗತ ಕಾರ್ಯಕ್ರಮದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡುತ್ತಾ, ಉತ್ತರ ಕರ್ನಾಟಕದ ಜನ ನ್ಯಾಯಾಧೀಶರಿಗೆ ಗೌರವ ನೀಡುತ್ತಾರೆ, ನಾನೂ ಗ್ರಾಮೀಣ ಭಾಗದಿಂದ …

Read More »

ಬಡ್ತಿ ಮೀಸಲಾತಿ ಆದೇಶ ಜಾರಿಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬೀರಪ್ಪ ಅಂಡಗಿ ಚಿಲವಾಡಗಿ ಪತ್ರ

ಕೊಪ್ಪಳ: ವಿಕಲಚೇತನ ನೌಕರರಿಗೆ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಶೇಕಡಾ ೪ ರಷ್ಟು ಬಡ್ತಿಯಲ್ಲಿ‌ ಮೀಸಲಾತಿ ನೀಡುವ ಆದೇಶವನ್ನು ಶೀಘ್ರವೇ ಜಾರಿಗೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವಂತೆ ಕಳೆದ ೩ ವರ್ಷಗಳ ಹಿಂದೆ ದೇಶದ ಘನ ನ್ಯಾಯಾಲಯವಾದ …

Read More »

You cannot copy content of this page