ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಬ್ಯಾಕೋಡನ ಪ್ರತಿಷ್ಠಿತ ಕನಕಶ್ರೀ ಪ್ರಕಾಶನವು ನೀಡುವ 2022ನೇ ಸಾಲಿನ “ಉತ್ತಮ ಪತ್ರಿಕೋದ್ಯಮ ಸೇವೆ ಸಲ್ಲಿಸಿದ್ದಕ್ಕಾಗಿ ಕನ್ನಡ ರತ್ನ ರಾಜ್ಯಪ್ರಶಸ್ತಿ”ಗೆ ನಾಡಿನ ಸಮಾಚಾರ ದಿನಪತ್ರಿಕೆ ಸಂಪಾದಕ ಬಸವರಾಜ ಉಪ್ಪಾರಟ್ಟಿ ಅವರು ಭಾಜನರಾಗಿದ್ದಾರೆ. ಇವರ ಸಾಹಿತ್ಯ ಕ್ಷೇತ್ರ ಹಾಗೂ ಇತರೆ ಸಂಘಟನಾ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ನೀಡುತ್ತಿದ್ದು ,ಇದೇ ಮೇ 29ರಂದು ಧಾರವಾಡದ ರಂಗಾಯಣದಲ್ಲಿ ಜರುಗುವ ಅಖಿಲ ಕರ್ನಾಟಕ ದ್ವಿತೀಯ ಕವಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ …
Read More »Daily Archives: ಮೇ 28, 2022
ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧ್ಯ : ಅಜಿತ ಮನ್ನಿಕೇರಿ
ಮೂಡಲಗಿ: ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓರ್ವ ನಿಯೋಜಿತ ಶಿಕ್ಷಕರಿಂದ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಾರಂಭಗೊಂಡ ಶಾಲೆಯು, ಸದ್ಯ …
Read More »ಸಭೆ ಆಯೋಜನೆ ಮಾಡುವಂತೆ ಒತ್ತಾಯಿಸಿ ಶಿಕ್ಷಣ ಸಚಿವರಿಗೆ ಮನವಿ ಪತ್ರ
ಕೊಪ್ಪಳ: ವಿಕಲಚೇತನ ಶಿಕ್ಷಕರ ಸಮಸ್ಯೆಗಳ ಕುರಿತು ಪರಿಹಾರ ಕಂಡುಕೊಳ್ಳವ ನಿಟ್ಟಿನಲ್ಲಿ ಸಭೆಯನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ ಅವರಿಗೆ ನಗರದ ಸಾಹಿತ್ಯ ಭವನದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಶಿಕ್ಷಕರ ವರ್ಗಾವಣೆ ಸಮಯದಲ್ಲಿ ವಿಕಲಚೇತನ ಶಿಕ್ಷಕರಿಗೆ ಅವರ ಅಂಗವೈಕಲ್ಯಯ ಕುರಿತು ವೈದ್ಯಕೀಯ ಪ್ರಮಾಣ ತರಲು ಪದೇ ಪದೇ ಸೂಚಿಸುವುದು,ಸೇವಾ ಅವಧಿಯಲ್ಲಿ ಒಂದು …
Read More »