ಮೂಡಲಗಿ : ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ನಮ್ಮ ದೇಶದ ಸಂವಿಧಾನವು ಪ್ರತಿ ಪ್ರಜೆಯೂ ಅನ್ಯಾಯಕ್ಕೊಳಗಾದಾಗ ಯಾವುದೇ ತಾರತಮ್ಯಕ್ಕೊಳಗಾಗದೆ ನ್ಯಾಯ ದೊರಕಿಸಿಕೊಡುವ ಸಮಾನ ಅವಕಾಶದ ಭರವಸೆಯನ್ನು ಕೊಡಮಾಡಿದೆ ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾನಿ ಹಾಗೂ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ ನ್ಯಾಯಾಧೀಶರ ಅಧಿಕಾರ ಸ್ವೀಕಾರ ಸ್ವಾಗತ ಕಾರ್ಯಕ್ರಮದಲ್ಲಿ ಸತ್ಕಾರವನ್ನು ಸ್ವೀಕರಿಸಿ ಮಾತನಾಡುತ್ತಾ, ಉತ್ತರ ಕರ್ನಾಟಕದ ಜನ ನ್ಯಾಯಾಧೀಶರಿಗೆ ಗೌರವ ನೀಡುತ್ತಾರೆ, ನಾನೂ ಗ್ರಾಮೀಣ ಭಾಗದಿಂದ …
Read More »Monthly Archives: ಮೇ 2022
ಬಡ್ತಿ ಮೀಸಲಾತಿ ಆದೇಶ ಜಾರಿಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬೀರಪ್ಪ ಅಂಡಗಿ ಚಿಲವಾಡಗಿ ಪತ್ರ
ಕೊಪ್ಪಳ: ವಿಕಲಚೇತನ ನೌಕರರಿಗೆ ಅವರ ಸೇವಾ ಹಿರಿತನವನ್ನು ಪರಿಗಣಿಸಿ ಶೇಕಡಾ ೪ ರಷ್ಟು ಬಡ್ತಿಯಲ್ಲಿ ಮೀಸಲಾತಿ ನೀಡುವ ಆದೇಶವನ್ನು ಶೀಘ್ರವೇ ಜಾರಿಗೆ ಮಾಡುವಂತೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವಂತೆ ಕಳೆದ ೩ ವರ್ಷಗಳ ಹಿಂದೆ ದೇಶದ ಘನ ನ್ಯಾಯಾಲಯವಾದ …
Read More »ಎಸ್ಸಿ,ಎಸ್ಟಿ ಸಮುದಾಯದ ಮಿಸಲು ಹೆಚ್ಚಳಕ್ಕೆ ಆಗ್ರಹಿಸಿ ಮನವಿ
ಮೂಡಲಗಿ: ಪರಿಶಿಷ್ಠ ಜಾತಿ,ಪರಿಶಿಷ್ಠ ಪಂಗಡಗಳ ಮಿಸಲಾತಿ ಪ್ರಮಾಣ ಹೆಚ್ಚಳ ಕುರಿತಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್‌ದಾಸ್ ಏಕ ಸದಸ್ಯ ಸಮಿತಿ ವರದಿ ಸಲ್ಲಿಸಿದ್ದು ಅದರ ಅನುಷ್ಟಾನಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಮಿಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ತಾಲೂಕಾ ಘಟಕದ ಪದಾಧಿಕಾಗಳು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿ ಎರಡು ವರ್ಷಗಳಾದರೂ …
Read More »ಹೊರ ಗುತ್ತಿಗೆ ನೌಕರರಿಂದ ನೇರ ವೇತನಕ್ಕೆ ಆಗ್ರಹಿಸಿ ಮನವಿ
ಮೂಡಲಗಿ: ಪುರಸಭೆಯ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳು ನೇರ ವೇತನಕ್ಕೆ ಒಳಪಡಿಸಬೇಕು ಹಾಗೂ ವಿಶೇಷ ನಿಯಮಾವಳಿಯನುಸಾರ ಖಾಯಂಗೊಳಿಸುವಂತೆ ಆಗ್ರಹಿಸಿ ಗುರುವಾರ ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ ಹಾಗೂ ತಹಸೀಲ್ದಾರ ಡಿ ಜಿ ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ,ಪುರಸಭೆ, ಪಟ್ಠಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಮ್ ಬಿ ನಾಗಣ್ಣಗೌಡ ಅವರ ನಿರ್ದೇಶನದ …
Read More »ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ : ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ
ಮೂಡಲಗಿ: ‘ವಿದ್ಯಾರ್ಥಿಗಳಲ್ಲಿ ಪ್ರಖರವಾದ ಗುರಿ, ಶ್ರದ್ಧೆ ಹಾಗೂ ನಿರಂತರವಾದ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ನಾಗನೂರದ ಮೊರಾರ್ಜಿ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯಲ್ಲಿ ೨೦೨೧-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೬೨೦ಕ್ಕೂ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ನಂತರ ಕಲಿಕೆಗೆ ಇರುವ ಅವಕಾಶಗಳನ್ನು ಗಮನದಲ್ಲಿಟ್ಟು ಯಶಸ್ಸಿನತ್ತ ಸಾಗಬೇಕು ಎಂದರು. …
Read More »ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಮತ್ತೇ ಅಗ್ರ ಸ್ಥಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ
ಮೂಡಲಗಿ : ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ‍್ಯಾಂಕ್ ಗಳಿಸಿದ್ದು, ಶೇ ೯೩.೭೦ ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ …
Read More »ಶಿಕ್ಷಕರ, ಪಾಲಕ, ಪೋಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ: ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ : ಶಿಕ್ಷಕರ, ಪಾಲಕ, ಪೋಷಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ಮೂಡಲಗಿ ಶೈಕ್ಷಣಿಕ ವಲಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ೨೦೨೧-೨೨ ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಪರೀಕ್ಷೆಗೆ ದಾಖಲಾದ ೭೦೩೯ ವಿದ್ಯಾರ್ಥಿಗಳ ಪೈಕಿ ೬೭೩೭ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮೂಡಲಗಿ ಶೈಕ್ಷಣಿಕ ವಲಯದ ಕೀರ್ತಿ ಹೆಚ್ಚಿಸಿದ್ದಾರೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಗುರುವಾರ ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿ ಪ್ರಕಟಿಸಿದ ಫಲಿತಾಂಶದ …
Read More »ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿ ಆಚರಣೆ. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೋಳ್ಳುವಿಕೆ ಹರ್ಷದಾಯಕ : ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭವು ಶೈಕ್ಷಣಿಕ ವಲಯದಲ್ಲಿ ಅದ್ಧೂರಿಯಾಗಿ ಜರುಗಿತು. ಮಕ್ಕಳ, ಪಾಲಕರ, ಶಿಕ್ಷಕರ ಹಾಗೂ ಸಮುದಾಯದ ಪಾಲ್ಗೋಳ್ಳುವಿಕೆಯು ಹರ್ಷದಾಯಕವಾಗಿತ್ತು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅಭಿಪ್ರಾಯ ವ್ಯಕ್ತಪಡಿದರು. ಅವರು ಸೋಮವಾರ ಜರುಗಿದ ಶಾಲಾ ಪ್ರಾರಂಭೋತ್ಸವ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮ ನಿಮಿತ್ಯ ಶೈಕ್ಷಣಿಕ ವಲಯದ ಪಟಗುಂದಿಯ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆ, ಬಳೋಬಾಳ ಗ್ರಾಮದ ಸರಕಾರಿ ಪ್ರೌಢ ಮತ್ತು ಪ್ರಾಥಮಿಕ ಶಾಲೆ, …
Read More »ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮಿದೇವಿ ದೇವಸ್ಥಾನದ ೨೫ ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, …
Read More »ಶೈಕ್ಷಣಿಕ ವಲಯಾದ್ಯಂತ ಮೇ. 16 ರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಡೆಯುವಂತೆ ಅಗತ್ಯ ಕ್ರಮ : ಬಿಇಒ ಮನ್ನಿಕೇರಿ
ಮೂಡಲಗಿ: ಪ್ರಸಕ್ತ 2022-23 ನೇ ಸಾಲಿನ ಶೈಕ್ಷಣಿಕ ಸಾಲಿನ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನಗೊಳಿಸುವದರ ಜೊತೆಗೆ ಶಾಲಾ ಪ್ರಾರಂಭೋತ್ಸವವನ್ನು ಶೈಕ್ಷಣಿಕ ವಲಯಾದ್ಯಂತ ಮೇ. 16 ರಿಂದ ಶೈಕ್ಷಣಿಕ ಕಾರ್ಯಚಟುವಟಿಕೆಗಳು ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರದಂದು ಪಟ್ಟಣದ ಸರಕಾರಿ ಮಾದರಿ ಹಿರಿಯ ಹೆಣ್ಣು ಮಕ್ಕಳ ಶಾಲೆಯಲ್ಲಿ ಜರುಗಿದ ಸ್ವಚ್ಚತಾ ಕಾರ್ಯದಲ್ಲಿ ಶ್ರಮದಾನ ಮಾಡಿದರು. ಮೂಡಲಗಿ ವಲಯವು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ …
Read More »