ಮೂಡಲಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ವಿಶ್ವ ಪರಿಸರ ದಿನವನ್ನು ಪರಿಸರದ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಉದ್ದೇಶದಿಂದ ವಿಶ್ವಸಂಸ್ಥೆಯು ಇದನ್ನು ಸ್ಥಾಪಿಸಿತು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾಣಿ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನೂತನ ಕಟ್ಟಡದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡುತ್ತಾ, ಪ್ರಕೃತಿಮಾತೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು ನಮ್ಮ …
Read More »Daily Archives: ಜೂನ್ 5, 2022
ಮಾನವನ ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕ : ಸಿದ್ದಣ್ಣ ದುರದುಂಡಿ
ಮೂಡಲಗಿ: ಮಾನವನ ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಹಾಗೂ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಡಿ ದೇವರಾಜ ಅರಸು ವಸತಿ ನಿಲಯದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮನ್ನು …
Read More »ಕಲರವ ಶಿಕ್ಷಕರ ಸೇವಾ ಬಳಗ ಕಾರ್ಯಕ್ಕೆ ಕೈಜೋಡಿಸಿದ: ಡಿಸಿ ಹಾಗೂ ಸಿ.ಇ.ಓ.
ಕೊಪ್ಪಳ: ಕಲರವ ಶಿಕ್ಷಕರ ಸೇವಾ ಬಳಗದ ಸರಕಾರಿ ಶಾಲೆಗಳಿಗೆ ತಮ್ಮ ಸ್ವಂತ ಹಣದ ಮೂಲಕ ಸರಕಾರಿ ಶಾಲೆಗೆ ಸುಣ್ಣ- ಬಣ್ಣ ಅಚ್ಚುವ ಕಾರ್ಯಕ್ಕೆ ಕೈಜೋಡಿಸುವುದರೊಂದಿಗೆ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಕಲರವ ಶಿಕ್ಷಕರ ಸೇವಾ ಬಳಗವು ೧೦ ಜನ ಸಮಾನ ಮನಸ್ಕರ ಶಿಕ್ಷಕರು ಸೇರಿಕೊಂಡು ತಿಂಗಳ ಕೊನೆಯ ಭಾನುವಾರ ತಾಲ್ಲೂಕಿನ ಒಂದು ಸರಕಾರಿ ಶಾಲೆಯನ್ನು ಆಯ್ಕೆ ಮಾಡಿಕೊಂಡು ಆ ಶಾಲೆಗೆ ಸುಣ್ಣ ಹಾಗೂ ಬಣ್ಣ ಅಚ್ಚುವುದರೊಂದಿಗೆ ಶಾಲೆಯ ಅಂದ …
Read More »