ಭಾನುವಾರ , ನವೆಂಬರ್ 24 2024
kn
Breaking News

Daily Archives: ಜೂನ್ 10, 2022

ಹನಮಂತ ನಿರಾಣಿ & ಅರುಣ ಶಹಾಪೂರ ಒಳ್ಳೆಯ ಹಾಗೂ ಉತ್ತಮ ಹಿನ್ನಲೆಯಿಂದ ಬಂದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತದ ಮತಗಳನ್ನು ನೀಡಿ : ಈರಣ್ಣ ಕಡಾಡಿ

ಮೂಡಲಗಿ- ವಾಯುವ್ಯ ಪದವಿಧರ ಹಾಗೂ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾದ ಹನಮಂತ ನಿರಾಣಿ ಮತ್ತು ಅರುಣ ಶಹಾಪೂರ ಒಳ್ಳೆೆಯ ಚಾರಿತ್ಯ ಹಾಗೂ ಉತ್ತಮ ಹಿನ್ನಲೆಯಿಂದ ಬಂದ ಅಭ್ಯರ್ಥಿಗಳಾಗಿದ್ದು ಅವರನ್ನು ಮೊದಲ ಪ್ರಾಶಸ್ತದ ಮತಗಳನ್ನು ನಿಡುವ ಮೂಲಕ ಮತ್ತೋಮ್ಮೆ ತಮ್ಮ ಸೇವೆ ಮಾಡಲು ಅವಕಾಶ ನೀಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಮೂಡಲಗಿ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ …

Read More »

ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ

. ಮೂಡಲಗಿ: ೧೦ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಸಂಸ್ಕೃತಿ ಕಲಿಸುವಲ್ಲಿ ತಾಯಿಯ ಪಾತ್ರ ಬಹಳ ಮುಖ್ಯವಾಗಿದೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲುಕಿನ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ ಒಂದನೆಯ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ಸಂಸ್ಕಾರ ಹಾಗೂ ತಾಯಂದಿರ ಸಭೆಯಲ್ಲಿ ಮಾತನಾಡಿ, ಇಂದಿನ ಅಧುನಿಕ ಯುಗದಲ್ಲಿ ಹಾಗೂ ತಂತ್ರಜ್ಞಾನ ಮುಂದುವರೆದ ನೆಪದಲ್ಲಿ ಶಿಕ್ಷಣವು ವ್ಯಾಪಾರಿಕರಣವಾಗುತ್ತಿರುವ ಸಂಧರ್ಭದಲ್ಲಿ ಈ ಶಾಲೆಯ ಒಂದನೆಯ ತರಗತಿಗೆ …

Read More »

ವರದಿ ವಿಳಂಭ ನೀತಿ ಖಂಡಿಸಿ: ಬೀರಪ್ಪ ಅಂಡಗಿ ಚಿಲವಾಡಗಿ ಧರಣಿ

ಕೊಪ್ಪಳ:ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರ ಮೇಲೆ ಬಸವರಾಜ ಶೀಲವಂತರ ಎಂಬುವರು ಭ್ರಷ್ಟಾಚಾರ, ಹಗರಣ ಮಾಡಿದ್ದಾರೆ ಎಂದು ಆರೋಪಿಸಿ ಯಾವುದೇ ದಾಖಲೆ ನೀಡದೇ ಏಕಾಏಕಿ ದೂರು ನೀಡಿದ್ದರು.ಈ ದೂರಿನ ಅನ್ವಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯಾವುದೇ ದಾಖಲೆ ಪಡೆಯದೆ ಏಕಾಏಕಿ ಬೀರಪ್ಪ ಅಂಡಗಿ ಚಿಲವಾಡಗಿ ಅವರ ವಿರುದ್ದ ವಿಚಾರಣಾಧಿಕಾರಿಗಳನ್ನು ಹಾಗೂ ಮಂಡಣಾಧಿಕಾರಿಗಳನ್ನು ನೇಮಕ ಮಾಡುತ್ತಾರೆ.ವಿಚಾರಣೆ ಅಧಿಕಾರಿಗಳು ಹಾಗೂ ಮಂಡನಾಧಿಕಾರಿಗಳು ಬೀರಪ್ಪ ಆಂಡಗಿ ಚಿಲವಾಡಗಿ ಅವರ ವಿರುದ್ದ ಅವರ …

Read More »

You cannot copy content of this page