ಮೂಡಲಗಿ : 2021_22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಳ್ಳಿಯ ಮಕ್ಕಳು ಸಿಟಿ ಮಕ್ಕಳನ್ನು ಮೀರಿ ಸಾಧನೆ ಮಾಡಿದ್ಧು ತುಂಬಾ ಸಂತೋಷ ಎಂದು ಪ್ರಾಚಾರ್ಯರಾದ ಎಸ್ ಎಮ್ ಕಮಲಾಪೂರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ವಾಣಿಜ್ಯ ವಿಭಾಗದಲ್ಲಿ ಕುಮಾರಿ ಪೂರ್ಣಿಮಾ ಅಂಗಡಿ ಅವಳು 600ಕ್ಕೆ 586 ಅಂಕ ಪಡೆದು ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿಗೆ ಪ್ರಥಮ ಸ್ಥಾನ ಬಂದರೆ ಕಲಾ ವಿಭಾಗದಲ್ಲಿ ಕುಮಾರಿ ಸವಿತಾ ಬ ಕೌಜಲಗಿ 600 ಕ್ಕೆ 579 …
Read More »Daily Archives: ಜೂನ್ 18, 2022
ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ
ಮೂಡಲಗಿ: ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ ಎಲ್ಲ ರೈತ ಭಾಂಧವರು ಇದರ …
Read More »