ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೦೨೨ ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿನಿ ಪೂರ್ಣಿಮಾ ಅಂಗಡಿ ವಾಣಿಜ್ಯ ವಿಭಾಗದಲ್ಲಿ ೫೮೬(೯೭.೬೬%) ಅಂಕಗಳನ್ನು ಪಡೆಯುವ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಕಲಾ ವಿಭಾಗದಲ್ಲಿ ಸವಿತಾ ಕೌಜಲಗಿ ೫೭೯ (೯೬.೫೦%) ಅಂಕಗಳೊoದಿಗೆ ಶೈಕ್ಷಣಿಕ ಜಿಲ್ಲೆಗೆ ತೃತೀಯ ಸ್ಥಾನಗಳನ್ನು ಪಡೆಯುವ ಮೂಲಕ ಗ್ರಾಮೀಣ ಪ್ರದೇಶದಲ್ಲಿದ್ದರು ಸಹ ಶೈಕ್ಷಣಿಕವಾಗಿ ಸಾಧನೆ ಗೈದಿದ್ದಾರೆ …
Read More »Daily Archives: ಜೂನ್ 19, 2022
ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಗೆ ಸನ್ಮಾನ
ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಮೂಡಲಗಿಯ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ಧೇಶಕ ಮಾರುತಿ ಮರಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ, ನಿರ್ಧೇಶಕರಾದ ಮಡ್ಡೆಪ್ಪ ಕೊರಕಪೂಜೇರ, ಮುತ್ತುರಾಜ ಬಡವಣ್ಣಿ, ಸಿದ್ದು ದೇವರಮನಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಯಾದವಾಡ, ಲಕ್ಷ್ಮಣ್ ಮರಡಿ, ಲಕ್ಕಪ್ಪ ಕೊರಕಪೂಜೇರ ಹಾಗೂ …
Read More »ಜುಲೈ 13 ರಂದು ಕಾಗಿನೆಲೆಯಲ್ಲಿ ಪುಣ್ಯಾರಾಧನೆ, ಗುರುವಂದನ ಮಹೋತ್ಸವ : ಡಾ. ರಾಜೇಂದ್ರ ಸಣ್ಣಕ್ಕಿ
ಮೂಡಲಗಿ: ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ ೧೬ ನೇ ವರ್ಷದ ಪುಣ್ಯಾರಾಧನೆ ಹಾಗೂ ಜಗದ್ಗುರು ಶ್ರೀಶ್ರೀಶ್ರೀ ನಿರಂಜನಾನoದಪುರಿ ಮಹಾಸ್ವಾಜಿಗಳ ಗುರುವಂದನಾ ಮಹೋತ್ಸವವು ಜುಲೈ ೧೩ ರಂದು ಕಾಗಿನೆಲೆಯಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ತಿಳಿಸಿದರು. ಅವರು ರವಿವಾರ ಪಟ್ಟಣದ ಬೀರೇಶ್ವರ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಪ್ರದೇಶ ಕುರುಬರ …
Read More »