ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ೭೪ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠ ದಾನವಾಗಿದೆ, ಹಸಿದವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಕಲ್ಲೋಳಿಯ ವೈದ್ಯ ಡಾ. ಅಶೋಕ ಪಾಟೀಲ ಮಾತನಾಡಿ ಮೂಡಲಗಿ ಲಯನ್ಸ್ ಕ್ಲಬ್‌ವು ಪ್ರತಿ ತಿಂಗಳದಲ್ಲಿ ಎರಡು …
Read More »Daily Archives: ಜೂನ್ 23, 2022
ಮಲೇರಿಯಾ ವಿರೋಧಿ ದಿನಾಚರಣೆ ಆಚರಣೆ
ಮೂಡಲಗಿ : ‘ಪರಿಸರರವನ್ನು ಎಷ್ಟು ಸ್ವಚ್ಚವಾಗಿ ಇಟ್ಟು ಕೊಳ್ಳುತ್ತವೇ ಅಷ್ಟು ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸ ಕಡ್ಡಿ ಚರಂಡಿ ನೀರು, ನಮ್ಮ ಮುತ್ತಲಿನ ವಾತಾರವರಣ ಮಲೀನವಾದಷ್ಟು ನಾವು ರೋಗದ ಗುಡಾಗುತ್ತವೆ ಎಂದು ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪನ್ಮೂಲ ವ್ಯಕ್ತಿ ಆರೋಗ್ಯ ನಿರೀಕ್ಷಣಾಧಿಕಾರಿ ರಾಮಚಂದ್ರ ಸಣ್ಣಕ್ಕಿ ಹೇಳಿದರು, ತಾಲೂಕಿನ ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದಿoದ ಇಂದು ಗುರುವಾರ ಆಯೋಜಿಸಿದ ಮಲೇರಿಯಾ ವಿರೋದಿ ಮಾಸಾಚರಣೆ ನಿಮಿತ್ಯ ದರ್ಮಟ್ಟಿ ಗ್ರಾಮದಲ್ಲಿ ಜಾಗೃತಿ ಜಾಥಾ …
Read More »